ವಿಶ್ವ ಕರವೇ ವತಿಯಿಂದ ಕಾವೇರಿ ವಿಚಾರಕ್ಕೆ ವಿನೂತನ ಪ್ರತಿಭಟನೆ

ದಾವಣಗೆರೆ: ತಮಿಳುನಾಡಿಗೆ ಕಾವೇರಿ ನದಿಯಿಂದ ನಿತ್ಯ ೫೦೦೦ ಕ್ಯೂಸೆಕ್ಸ್ ನೀರು ಬಿಡಲು ರಾಜ್ಯ ಸರ್ಕಾರಕ್ಕೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿ ವಿರುದ್ಧ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಗಸ್ಟ್. 31 ರಂದು ಬೆಳೆಗ್ಗೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

Leave a Reply

Your email address will not be published. Required fields are marked *

error: Content is protected !!