ಜ. 08 ರಂದು ದಾವಣಗೆರೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾBESCOMವಣಗೆರೆ ನಗರದ ವಿವಿಧೆಡೆ ತುರ್ತು ನಿರ್ವಹಣಾ ಕಾಮಗಾರಿ ಮತ್ತು ಸ್ಮಾರ್ಟ್‍ಸಿಟಿ ಯೋಜನೆಗೆ ಸಂಬಂಧಿಸಿದ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.08 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್14-ಮಹಾವೀರ ಫೀಡರ್‍ನ ವ್ಯಾಪ್ತಿಯ ಟಿ.ಸಿ ಲೇಔಟ್, ಎಲ್‍ಐಸಿ ಆಫೀಸ್, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟ್ಯಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್‍ನಗರ 10 ರಿಂದ 16ನೇ ಕ್ರಾಸ್‍ವರೆಗೆ, ಅಕ್ಸ ಮಸೀದಿ ಹಿಂಭಾಗ, ಬೀಡಿ ಲೇಔಟ್, ಅಜಾದ್ ನಗರ ಪೆÇಲೀಸ್ ಸ್ಟೇಷನ್, ಹೆಗಡೆ ನಗರ, ರಜಾವುಲ್ಲಾ ಮುಸ್ತಾಫ ನಗರ ಸ್ವಲ್ಪಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್‍ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟ್ಯಾಂಡ್, ಜಗಳೂರು ರಸ್ತೆ ಎಆರ್‍ಬಿ ಮಿಲ್, ಚಾಮರಾಜಪೇಟೆ, ವಾಟರ್ ಟ್ಯಾಂಕ್, ಎಸ್‍ಎಸ್ ಆಸ್ಪತ್ರೆ, ಅರಳೀಮರದ ಸರ್ಕಲ್, ಬೇತೂರ್ ರಸ್ತೆ, ಚರ್ಚ್ ರಸ್ತೆ, ಮುನ್ಸಿಪಲ್ ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್18-ದುರ್ಗಾಂಬಿಕಾ 11ಕೆವಿ ಫೀಡರ್‍ನ ವ್ಯಾಪ್ತಿಯ ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳು.
ಎಫ್04-ಬಿ.ಟಿ ಫೀಡರ್‍ನ ವ್ಯಾಪ್ತಿಯ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್ ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್11-ಎಲ್‍ಎಫ್1 ಫೀಡರ್‍ನ ವ್ಯಾಪ್ತಿಯ ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ ಕೆಆರ್ ರಸ್ತೆ, ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೆÇೀಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳು.
ಎಫ್15-ಕಮರ್ಷಿಯಲ್ ಫೀಡರ್‍ನ ವ್ಯಾಪ್ತಿಯ ಹಗೆದಿಬ್ಬ ಸರ್ಕಲ್, ಗಾಂಧಿನಗರ ಅಂಬೇಡ್ಕರ್ ಸರ್ಕಲ್, ಮಹಾರಾಜ ಪೇಟೆ, ಬಸವರಾಜ ಪೇಟೆ, ಚೌಕಿಪೇಟೆ, ವಿಜಯಲಕ್ಷ್ಮೀ ರಸ್ತೆ, ದೊಡ್ಡಪೇಟೆ, ಕಾಳಿಕಾದೇವಿ ರಸ್ತೆ, ಎಸ್‍ಕೆಪಿ ರಸ್ತೆ, ಹಳೇಪೇಟೆ, ವೀರಭದ್ರೇಶ್ವರ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್06-ಶಿವಾಲಿ ಫೀಡರ್‍ನ ವ್ಯಾಪ್ತಿಯ ಭಾಷಾನಗರ 1 ರಿಂದ 17ನೇ ಕ್ರಾಸ್, ರಿಂಗ್ ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷಾನಗರ ಮುಖ್ಯರಸ್ತೆ ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐ ಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ ಹಾಗೂ ಸುತ್ತಮುತ್ತಲಿನ ಇತರೆ ಪ್ರದೇಶಗಳು.
ಎಫ್16-ಎಸ್‍ಜೆಎಮ್ ಫೀಡರ್‍ನ ವ್ಯಾಪ್ತಿಯ ಕೊಂಡಜ್ಜಿ ರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓ ಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್19-ಎಸ್.ಟಿ.ಪಿ ಫೀಡರ್‍ನ ವ್ಯಾಪ್ತಿಯ ಎಸ್.ಟಿ.ಪಿ. ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!