ರಾಜ್ಯ ಸುದ್ದಿ

application; ಆಡಿಯೋ, ವೀಡಿಯೋ ಎಡಿಟಿಂಗ್ ತರಬೇತಿ

ದಾವಣಗೆರೆ; ಆ. ೧೯: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಆ.29 ರಿಂದ ಸೆ.2ರವರೆಗೆ ಬೆಂಗಳೂರಿನ ಅಕಾಡೆಮಿ ಕಛೇರಿಯಲ್ಲಿ ಆಡಿಯೋ, ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದ್ದು, ಅರ್ಜಿಯನ್ನು (application) ಆಹ್ವಾನಿಸಲಾಗಿದೆ.

ಕಾರ್ಯಗಾರವು ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಆಸಕ್ತರು ವೆಬ್ ಸೈಟ್‌ನಲ್ಲಿ  https://forms.gle/2qH2JmtMfCBFq7zv5 ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಯು.ಆರ್.ರಾವ್ ವಿಜ್ಞಾನ ಭವನ, ತೋಟಗಾರಿಕಾ ವಿಜ್ಞಾನಿಗಳ ಕಾಲೇಜು ಮಹಾದ್ವಾರ, ಜಿ.ಕೆ.ವಿ.ಕೆ ಆವರಣ, ದೊಡ್ಡಬೆಟ್ಟಹಳ್ಳಿ ಬಸ್ ನಿಲ್ದಾಣ, ವಿದ್ಯಾರಣ್ಯಪುರ, ಬೆಂಗಳೂರು-560097, ಅಕಾಡೆಮಿ ವೆಬ್‌ಸೈಟ್ kstacademy.in ನಲ್ಲಿ ಹಾಗೂ ದೂ.08029721550ಗೆ ಸಂಪರ್ಕಿಸಬಹುದೆಂದು ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಎ.ಎಂ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top