ಅಮೃತ ಜೀವನ ಯೋಜನೆಯಡಿ ಹಸು-ಎಮ್ಮೆ ಘಟಕ ಸೌಲಭ್ಯಕ್ಕೆ ಅರ್ಜಿ

Application for cow-buffalo unit facility under Amrita Jeevan Yojana

ದಾವಣಗೆರೆ: ಜ. 02 (ಕರ್ನಾಟಕ ವಾರ್ತೆ) ಪ್ರಸಕ್ತ 2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು-ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ, ಪ.ಜಾ/ಪ.ಪಂ ಮತ್ತು ಅಲ್ಪಸಂಖ್ಯಾತ (ಶೇ.15%), ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು.

ಪಶುಸಂಗೋಪನಾ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜ.09 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ವೈದ್ಯಕೀಯ ಸಂಸ್ಥೆಗಳ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಚನ್ನಗಿರಿಯ ಪಶುಆಸ್ಪತ್ರೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!