ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

Application for Pratibha Puraskar from Backward Classes Students

ದಾವಣಗೆರೆ : 2022ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿ ಪರ ಸ್ನಾತಕೋತ್ತರ ಪೂರ್ಣಗೊಳಿಸಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ  ಡಿ ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಇದೇ 2023ರ ಫೆಬ್ರುವರಿ  8ರ  ಸಂಜೆ 5 ಗಂಟೆಯೊಳಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ಹಾಗೂ ಸಹಾಯವಾಣಿ ಸಂ. 8050770004 ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!