ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ  ವಿವಿಧ ವಸತಿ ಶಾಲೆಗಳಿಗೆ 2023-24ನೇ ಸಾಲಿನ  6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಮೊರಾರ್ಜಿ/ಕಿತ್ತೂರು ರಾಣಿ ಚೆನ್ನಮ್ಮ/ಪ್ರತಿಭಾನ್ವಿತ ಹೆಣ್ಣು ಮಕ್ಕಳ ವಸತಿ ಶಾಲೆ/ಶ್ರೀಮತಿ ಇಂದಿರಾ ಗಾಂಧಿ/ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗಳಿಗೆ ಭೇಟಿ ನೀಡಿ ಆನ್‍ಲೈನ್ ಮುಖಾಂತರ ದಿ:05.01.2023 ರಿಂದ 22.01.2023 ರವರೆಗೆ ಅರ್ಜಿ ಸಲ್ಲಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ. ನಾಗರಾಜ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!