ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24ನೇ ಸಾಲಿನಿಂದ
Bsc – ENVIRONMENTAL SCIENCE,
Bsc – NANO SCIENCE,
B A- PHYSICAL EDUCATION,
Bcom – ENTERPRENUERSHIP, BBA- TOURISUM MANAGEMENT ವಿಷಯಗಳನ್ನು ಹೊಸದಾಗಿ ಪ್ರಾರಂಭಿಸಲಾಗಿದೆ ಆಸಕ್ತ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಮಾಹಿತಿಗಾಗಿ 9945973222 ಸಂಪರ್ಕಿಸಬಹುದು ಎಂದು ಪ್ರಾಚಾರ್ಯ ಡಾ. ಎಸ್ ಆರ್ ಅಂಜನಪ್ಪ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!