ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಅಹ್ವಾನ

ದಾವಣಗೆರೆ: ಡಿ.31 (ಕರ್ನಾಟಕ ವಾರ್ತೆ)- ಪ್ರಸಕ್ತ    2022-23ನೇ ಸಾಲಿಗೆ ಅಲೆಮಾರಿ/ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ 01 ನೇ ತರಗತಿಯಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ  ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು  ಅಗತ್ಯ ದಾಖಲೆಗಳೊಂದಿಗೆ ದಿನಾಂಕ ದಿ:20.01.2023  ಅರ್ಜಿ ಸಲ್ಲಿಸಬೇಕು.      ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ https://bcwd.karnataka.gov.in/ ದೂ.ಸಂ: 8050770005ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!