application; ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ: ಸೆ.05:  ಜಗಳೂರು ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ( NHM    ) ವಿವಿಧ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ (application) ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನವಾಗಿರುತ್ತದೆ, ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಪ್ರಸನ್ನಕುಮಾರ್ ಜಿ.ಹೆಚ್ ಮೊ.ಸಂ: 9108338179 (ಕಸಬಾ), ವೆಂಕಟೇಶ್‍ನಾಯ್ಕ.ಎಲ್ ಮೊ.ಸಂ: 8904721145 (ಬಿಳಿಚೋಡು), ಸುನೀಲ್‍ಕುಮಾರ್ ಮೊ.ಸಂ: 7899942287(ಸೊಕ್ಕೆ) ಸಂಪರ್ಕಿಸಲು  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ತೋಟಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!