ಕಾನ್‌ಸ್ಟೇಬಲ್ ಮತ್ತು ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Applications invited for the posts of Constable and Rifleman

Applications invited for the posts of Constable and Rifleman

ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‌ಎಸ್‌ಸಿ) ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ (ಸಿಎಪಿಎಫ್) ಮತ್ತು ಪಡೆಗಳಲ್ಲಿ ಕಾನ್‌ಸ್ಟೇಬಲ್ ಮತ್ತು ಅಸ್ಸಾಂ ರೈಫಲ್‌ನಲ್ಲಿ ರೈಫಲ್ ಮ್ಯಾನ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ https://ssc.nic.in or www.sskkr.kar. nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ಡಿ.31 ಕೊನೆಯ ದಿನ ಮತ್ತು ಅಭ್ಯರ್ಥಿಗಳು 18 ರಿಂದ 23 ವರ್ಷ ವಯೋಮಾನದವರಾಗಿರಬೇಕು (ಪ. ಜಾತಿ/ಪ.ಪಂಗಡ ಮತ್ತು ಒ.ಬಿ.ಸಿ ಅಭ್ಯರ್ಥಿಗಳಿಗೆ ನಿಯಮಾನುಸಾರ ಸಡಿಲಿಕೆ ಇರುತ್ತದೆ).

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 08025502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂ. ಸಂ : 08192259446 ರವೀಂದ್ರ.ಡಿ.ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!