ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳ ನೇಮಕ

ಸಹಾಯಕ ಚುನಾವಣಾಧಿಕಾರಿಗಳ ನೇಮಕ
ಬೆಂಗಳೂರು: ಬರಲಿರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಚುನಾವಣಾ ಆಧಿಕಾರಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳನ್ನು ನೇಮಿಸಿ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.
ದಾವಣಗೆರೆ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳ ಮಾಹಿತಿ ಇಲ್ಲಿದೆ.