ದಾವಣಗೆರೆಯಲ್ಲಿ ಮಾಸ್ಕ್ ಹಾಕದವರಿಂದ 2.50 ಲಕ್ಷ ವಸೂಲಿ,1639 ಜನರ ವಿರುದ್ದ ಕೇಸ್

Night weekend curfew

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಕರ್ಫ್ಯೂ ಭಾನುವಾರ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಜಿಲ್ಲೆಯ ಚೆಕ್ ಪೋಸ್ಟ್ , ಮುಖ್ಯ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಇದರ ಮಧ್ಯೆ ಭಾನುವಾರ ಅನವಶ್ಯಕವಾಗಿ ರಸ್ತೆಯಲ್ಲಿ ಮಾಸ್ಕ್ ಹಾಕದೆ ಓಡಾಡುವ 1,639 ಜನರ ಮೇಲೆ ಕೇಸ್ ದಾಖಲಿಸಲಾಗಿದೆ. ಒಟ್ಟು 2,66,200 ರೂಪಾಯಿ ದಂಡ ಹಾಕಲಾಗಿದೆ. 22 ವಾಹನಗಳನ್ನು ಸೀಜ್ ಮಾಡಲಾಗಿದ್ದು, ಕೆಇಡಿ ಕಾಯ್ದೆ ಉಲ್ಲಂಘಿಸಿದವರ 25 ಕೇಸ್ ದಾಖಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!