asset; ದಾವಣಗೆರೆ ವ್ಯಾಪ್ತಿಯ ಆಸ್ತಿ ದರ ಪರಿಷ್ಕರಣೆ

ಮಹಾನಗರ ಪಾಲಿಕೆ

ದಾವಣಗೆರೆ, ಆ. 23: ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ದಾವಣಗೆರೆ ಮಹಾನಗರ ಪಾಲಿಕೆ ಹಾಗೂ ಗ್ರಾಮಗಳ ಕೃಷಿ ಜಮೀನು ಮತ್ತು ವಸತಿ ನಿವೇಶನಗಳ ಆಸ್ತಿ (asset) ದರಗಳ ಮಾರ್ಗಸೂಚಿ ಪ್ರಸಕ್ತ ಸಾಲಿಗೆ ದರಗಳನ್ನು ಪರಿಷ್ಕರಣೆಗೊಳಿಸಲಾಗಿದೆ.

davanagere; ಕಾನೂನು ಅರಿವು ನೆರವು

ವರದಿ ಪ್ರಕಟಣೆಗೊಂಡ ದಿನಾಂಕದಿಂದ 15 ದಿವಸಗಳ ಒಳಗಾಗಿ ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ, ಸೂಚನೆಗಳು ದಾಖಲಾತಿಗಳ ಆಧಾರದ ಮೇಲೆ ಸಕಾರಣದೊಂದಿಗೆ ತಮ್ಮ ಅಹಾವಲುಗಳನ್ನು ಲಿಖಿತ ರೂಪದಲ್ಲಿ ಸದಸ್ಯ ಕಾರ್ಯದರ್ಶಿಗಳು, ಮಾರ್ಗಸೂಚಿ ಮೌಲ್ಯ ಮಾಪನ ಉಪ ಸಮಿತಿ ಹಾಗೂ ಉಪನೋಂದಣಾಧಿಕಾರಿ, ಉಪನೋಂದಣಿ ಕಛೇರಿ ಏಕಾ ಟವರ್ , ಪಿ.ಬಿ ರಸ್ತೆ ದಾವಣಗೆರೆ ಸಲ್ಲಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *

error: Content is protected !!