ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ನಟ ಜಗ್ಗೇಶ್ ಅವರಿಂದ ಬಹುಮಾನ
ಬೆಂಗಳೂರು: ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ ಆರೋಪಿಗ ಬೆಂಗಳೂರು:ಅತ್ಯಾಚಾರಿ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ
ಪೊಲೀಸರಿಗೆ ನಟ ಜಗ್ಗೇಶ್ ಒಂದು ಲಕ್ಷ ರೂ ಮೌಲ್ಯದ ಚೆಕ್ಕನ್ನು ಗೃಹಸಚಿವ ಅರಗ ಜ್ಞಾನೇಂದ್ರ ಅವರಿಗೆ ಇಂದು ಹಸ್ತಾಂತರಿಸಿದರು
ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್ ಸಿಬ್ಬಂದಿಗೆ ನವರಸನಾಯಕ ಜಗ್ಗೇಶ್ ಅವರು ಅಭಿನಂದನೆ ಸಲ್ಲಿಸಿ ಈ ತಂಡಕ್ಕೆ ವೈಯಕ್ತಿಕವಾಗಿ ಒಂದು ಲಕ್ಷ ರೂ ವನ್ನು ನಿನ್ನೆ ಮುಂಜಾನೆ ಘೋಷಿಸಿದ್ದರು ಈ ಮಾತಿನಂತೆ ನಡೆದುಕೊಂಡಿರುವ ಜಗ್ಗೇಶ್ ದಂಪತಿಗಳು ಅವರು ನಿನ್ನೆ ಸಂಜೆ ಗೃಹ ಸಚಿವರನ್ನು ಭೇಟಿ ಮಾಡಿ ಚೆಕ್ಕನ್ನು ಹಸ್ತಾಂತರಿಸಿದರು