Garuda Voice

Garuda Voice. Kannada latest online news, Dvg News, Davanagere Breaking News,

ದಾವಣಗೆರೆಯಲ್ಲಿ ಮನೆ ಕಳ್ಳತನ ಮಾಡಿದ್ದ 19 ವರ್ಷದ ಯುವಕ ಸೇರಿ ಇಬ್ಬರ ಬಂಧನ

ದಾವಣಗೆೆರೆ: ಮನೆ ಕಳ್ಳತನ ಹಾಗೂ ಮೋಟಾರ್ ಕಳ್ಳತನ ಮಾಡಿದ್ದ ಇಬ್ಬರನ್ನು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಓರ್ವ ತಲೆ ಮರೆಸಿಕೊಂಡಿದ್ದಾನೆ. ಮನೆಯಲ್ಲಿ ಕಳ್ಳತನವಾದ ಬಗ್ಗೆ 2023ರ ಆಗಸ್ಟ್ 27...

ತಿಪ್ಪೆಯಂತೆ ಸುರಿತಿದ್ದಾರೆ ವಿದ್ಯಾರ್ಥಿಗಳಿಗಾಗಿ ಮಾಡಿದ ಊಟ.! ಇದು ದಾವಗೆರೆಯ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕಥೆ, ವಿದ್ಯಾರ್ಥಿನಿಯರ ವ್ಯಥೆ

ದಾವಣಗೆರೆ: ಹಸಿವಿನಿಂದ ಊಟ ಸಿಗದೇ ಪರಿತಪಿಸಿ ಸಾವಪ್ಪುವವರು ಒಂದು ಕಡೆ, ಊಟ ಇದ್ದರೂ ಬಿಸಾಕುವವರು ಮತ್ತೊಂದು ಕಡೆ. ಇವರಿಬ್ಬರಲ್ಲದೇ ಮತ್ತೊಂದು ವರ್ಗವಿದೆ. ಊಟ ಸಿಕ್ಕರೂ ಅದನ್ನು ತಿನ್ನಲಾಗದೇ...

ಸೀತಮ್ಮ ಬಾಲಕಿಯರ ಶಾಲೆಯಲ್ಲಿ ಭ್ರಷ್ಟಾಚಾರದ ಘಾಟು.! ಬಿಸಿಯೂಟದಲ್ಲಿ ಅಕ್ರಮ, ಎಸ್‌ಡಿಎಂಸಿ ಅಧ್ಯಕ್ಷರಿಂದಲೇ ದೂರು

ದಾವಣಗೆರೆ; ಕಳೆದ 75 ವರ್ಷಗಳಿಂದ ಬಡ ಹಾಗೂ ಹಿಂದುಳಿದ ವರ್ಗಗಳ ಮಕ್ಕಳೂ ಸೇರಿದಂತೆ ಅನೇಕ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹ ಉಣಬಡಿಸಿದ್ದ ಇಲ್ಲಿನ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ...

ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಿದ ಎಸ್ ಪಿ ಉಮಾ ಪ್ರಶಾಂತ್

ದಾವಣಗೆರೆ: ದಾವಣಗೆರೆ ನಗರದ ಕೆಟಿಜೆ ನಗರ ಠಾಣೆಯ ಆವರಣದಲ್ಲಿ ಎಸ್ ಪಿ ಉಮಾ ಪ್ರಶಾಂತ್ ಕೆಟಿಜೆ ನಗರ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳನ್ನು ಭೇಟಿ ಮಾಡಿದರು....

2024 ರಾಜ್ಯ ಸರ್ಕಾರದ ಬಜೆಟ್ ನಲ್ಲಿ, ಎಲ್ಲವೂ ಮೈಸೂರು , ಬೆಂಗಳೂರಿಗೇ ಸೀಮಿತ

ದಾವಣಗೆರೆ: ರಾಜ್ಯ ಸರ್ಕಾರದ ಬಜೆಟ್ ನಲ್, ಎಲ್ಲವೂ ಬೆಂಗಳೂರಿಗೇ ಸೀಮಿತ , ಮಧ್ಯ ಕರ್ನಾಟಕದಲ್ಲಿ ದಾವಣಗೆರೆಯೂ ಕೂಡ ಒಂದು ಕೈಗಾರಿಕಾ ನಗರವಾಗಿತ್ತು ಎಂಬುದನ್ನು ಎಲ್ಲರೂ ಮರೆತಿದ್ದಾರೆ. ದಶಕದ...

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ರೈಫಲ್ ನಿಂದ ಗುಂಡು ಹಾರಿಸಿಕೊಂಡ ಡಿಎಆರ್ ಪೇದೆ.!

ದಾವಣಗೆರೆ: ರೈಫಲ್ ನಿಂದ ಗುಂಡು ಹಾರಿಸಿಕೊಂಡು ದಾವಣಗೆರೆಯ ಸಶಸ್ತ್ರ ಮೀಸಲು ಪಡೆಯ ಪೇದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂ ಬಳಿ  ನಡೆದಿದೆ...

ಬೆಸ್ತ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಪ್ರಾಮಾಣಿಕ ಪ್ರಯತ್ನ – ಕೇಂದ್ರ ಸಚಿವ ಎ ನಾರಾಯಣಸ್ವಾಮಿ

ಚಿತ್ರದುರ್ಗ: ಬೆಸ್ತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ವಿಷಯಕ್ಕೆ ನಾನು ನಿಮ್ಮ ಜೊತೆಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ನುಡಿದರು. ಗಂಗಾ...

ದಾವಣಗೆರೆ ಮಹಾನಗರ ಪಾಲಿಕೆಯಿಂದ ಮನೆ ಬಾಗಿಲಿಗೆ ಇ-ಆಸ್ತಿ ಪತ್ರ

ದಾವಣಗೆರೆ: ದಾವಣಗೆರೆಯ ಮಹಾನಗರ ಪಾಲಿಕೆಯ ವತಿಯಿಂದ ಇ-ಆಸ್ತಿ ಅಭಿಯಾನ ವನ್ನು ಶನಿವಾರ ಇಲ್ಲಿನ 16ನೇ ವಾರ್ಡಿನ ವಿನೋಬ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ವಲಯ ಆಯುಕ್ತರಾದ ಕೆ.ನಾಗರಾಜ್ ನೇತೃತ್ವದಲ್ಲಿ ವಾರ್ಡಿನ...

ಮಾಹಿತಿ ಹಕ್ಕು ವೇದಿಕೆ ಕಾರ್ಯಕರ್ತರು ಭ್ರಷ್ಟರನ್ನು ಬಯಲಿಗೆಳೆಯುವ ಮೂಲಕ ಒಳ್ಳೆಯ ವ್ಯವಸ್ಥೆಗೆ ಕಾರಣರಾಗಬೇಕು – ಪತ್ರಕರ್ತ ಏಕಾಂತಪ್ಪ

ದಾವಣಗೆರೆ: ಭ್ರಷ್ಟಾಚಾರ ನಿರ್ಮೂಲನೆಗೆ ಮಾಹಿತಿ ಹಕ್ಕು ಕಾಯ್ದೆಯು ಬ್ರಹ್ಮಾಸ್ತ್ರದಂತಿದ್ದು, ಇದನ್ನು ಬಳಸಿಕೊಂಡು ಸ್ವಚ್ಛ ಸಮಾಜ ನಿರ್ಮಿಸಬೇಕಿದೆ ಎಂದು ಕರ್ನಾಟಕ ಮಾಹಿತಿ ಹಕ್ಕು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್...

252 ಮೆಟ್ರಿಕ್ ಟನ್ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಎತ್ತುವಳಿ

ದಾವಣಗೆರೆ: ಹಾವೇರಿ ತಾಲ್ಲೂಕು ಬೇಲೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 252 ಮೆಟ್ರಿಕ್ ಟನ್ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು...

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪಗೆ ದಾವಣಗೆರೆ ಪೊಲೀಸರ ನೋಟೀಸ್

ದಾವಣಗೆರೆ: ತನಿಖೆಗಾಗಿ ಠಾಣೆಗೆ ಆಗಮಿಸುವಂತೆ ಮಾಜಿ ಉಪ ಮುಖ್ಯಮಂತ್ರಿಕೆ.ಎಸ್. ಈಶ್ವರಪ್ಪ ಅವರಿಗೆ ಬಡಾವಣೆ ಪೊಲೀಸರು ನೋಟೀಸ್ ಕಳುಹಿಸಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಶುಕ್ರವಾರ...

ದಾವಣಗೆರೆಯಲ್ಲಿ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ: ಬಡಾವಣೆ ಠಾಣೆಯಲ್ಲಿ ಕಲಂ 505(1) ಸಿ, 505(2), 506 ರಡಿ ಪ್ರಕರಣ ದಾಖಲು

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವ ದೇಶ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತನ್ನಿ ಎಂದು ಹೇಳಿಕೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ...

error: Content is protected !!