69 Articles
ದಾವಣಗೆರೆರಾಜ್ಯ / ಕರ್ನಾಟಕ

Lokayukta SP: ದಾವಣಗೆರೆ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ: ದೂರು ಸಲ್ಲಿಕೆಗೆ ಕರೆ

ದಾವಣಗೆರೆ: (Lokayukta SP) ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆ್ಯಂಟನಿ ಜಾನ್ ಜೆ.ಕೆ ರವರು ನೂತನವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿಯವರೆಗೆ ದಾವಣಗೆರೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಸೇವೆ...

ದಾವಣಗೆರೆಅಪರಾಧ

Ball Gambling: ಹರಿಹರ ಆರೋಗ್ಯ ಮಾತೆ ಜಾತ್ರೆಯಲ್ಲಿ ‘ಬಾಲ್ ಹಾಕಿ’ ಅಕ್ರಮ ಜೂಜಾಟ – ದೂರಿಗೆ ಎಸ್ ಪಿ ಸ್ಪಂದನೆ,  ಹರಿಹರ ಪೊಲೀಸರಿಂದ ಅಕ್ರಮಕ್ಕೆ ಸಾಥ್ ಶಂಕೆ .! 

ಹರಿಹರ(Ball Gambling ) ಹರಿಹರ ನಗರದ ಪ್ರಸಿದ್ಧ ಆರೋಹ್ಯ ಮಾತೆ (ಮೇರಿ) ಜಾತ್ರೆಯ ಸಂದರ್ಭವನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಅಕ್ರಮ ದಂಧೆಕೋರರು ಬಹಿರಂಗವಾಗಿಯೇ 'ಬಾಲ್ ಹಾಕಿ' (ಬಾಲ್ ಹಾಕುವ ಜೂಜು) ಅಡ್ಡೆಯನ್ನು...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Sand: ಹರಿಹರ ತುಂಗಭದ್ರಾ ನದಿ ಪಾತ್ರದಲ್ಲಿ ಭಾರಿ ಅಕ್ರಮ ಮರಳು ದಂಧೆ ಶಂಕೆ! ನಿಷೇಧಿತ ಯಂತ್ರಗಳು, ತೆಪ್ಪ ಬಳಸಿ ಮರಳು ಲೂಟಿ!

ಹರಿಹರ (Sand):ದಾವಣಗೆರೆ ಜಿಲ್ಲೆಯ ಹರಿಹರ ನಗರ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಕಾನೂನು ಬಾಹಿರವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆಗೆ ಬಳಸಲಾಗುತ್ತಿರುವ ಕುರುಹುಗಳು ಲಭ್ಯವಾಗಿವೆ. ವರದಿಯ...

ಜಿಲ್ಲೆಗಳುದೇಶರಾಜ್ಯ / ಕರ್ನಾಟಕ

Vande Mataram: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಎರಡು ಚರಣ “ವಂದೇ ಮಾತರಂ” ಗೀತೆ ಗಾಯನ: ರಾಜ್ಯ ಸರ್ಕಾರದಿಂದ ಹೊಸ ಆದೇಶ ಜಾರಿ

ಬೆಂಗಳೂರು:(Vande Mararam)ರಾಜ್ಯ ಸರ್ಕಾರದ ವಿವಿಧ ಅಧಿಕೃತ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ "ವಂದೇ ಮಾತರಂ" ರಾಷ್ಟ್ರೀಯ ಗೀತೆಯನ್ನು ಹಾಡುವ ಸಂಬಂಧ ಕರ್ನಾಟಕ ಸರ್ಕಾರವು ಹೊಸ ಸುತ್ತೋಲೆ/ಆದೇಶವನ್ನು ಹೊರಡಿಸಿದೆ. ಆದೇಶದ ಮುಖ್ಯ ವಿವರಗಳು: ಎರಡು...

ದಾವಣಗೆರೆ

DJ: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ ಸಿಸ್ಟಂ ಬಳಕೆಗೆ ಕಟ್ಟುನಿಟ್ಟಿನ ನಿಯಮ: ಜಿಲ್ಲಾಧಿಕಾರಿ ಆದೇಶ

ದಾವಣಗೆರೆ: (DJ) ದಾವಣಗೆರೆ ಜಿಲ್ಲೆಯಾದ್ಯಂತ ದಿನಾಂಕ 14-09-2026 ರಿಂದ ಆರಂಭವಾಗುವ ಗಣೇಶ ಹಬ್ಬದ ಆಚರಣೆ ಹಾಗೂ ಮೂರ್ತಿ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಮತ್ತು ಸೌಹಾರ್ದತೆ ಕಾಪಾಡುವ...

ದಾವಣಗೆರೆ

Mobile: ವಿದ್ಯಾರ್ಥಿಗಳಲ್ಲಿ ಛಲ ಮತ್ತು ಏಕಾಗ್ರತೆ ಬರಲು ಮೊಬೈಲ್ ಗೀಳಿನಿಂದ ದೂರವಿರಬೇಕು: ದಾ.ವಿ.ವಿ ಉಪಕುಲಪತಿ ಡಾ. ಬಿ.ಇ. ರಂಗಸ್ವಾಮಿ

ದಾವಣಗೆರೆ(Mobile): ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದಾಗ ಮಾತ್ರ ಅವರ ಸಾಧನೆಗೆ ಅಗತ್ಯವಾದ ಛಲ ಮತ್ತು ಏಕಾಗ್ರತೆ ಮೂಡಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ. ಬಿ.ಇ. ರಂಗಸ್ವಾಮಿ ಅವರು ಅಭಿಪ್ರಾಯಪಟ್ಟರು....

ಅಪರಾಧದಾವಣಗೆರೆ

Pds Rice: ಹೊನ್ನಾಳಿಯಲ್ಲಿ ಬೃಹತ್ ಪಡಿತರ ಅಕ್ಕಿ ಕಾಳಸಂತೆ ದಂಧೆ ಪತ್ತೆ: ಅಧಿಕಾರಿಗಳನ್ನು ನೋಡಿ ಲಾರಿ ಬಿಟ್ಟು ಓಡಿಹೋದ ಚಾಲಕ!

ದಾವಣಗೆರೆ, ಹೊನ್ನಾಳಿ:(PDS rice) ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಬೃಹತ್ ದಂಧೆಯನ್ನು ಆಹಾರ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಹೊನ್ನಾಳಿ-ನ್ಯಾಮತಿ ಮುಖ್ಯ ರಸ್ತೆಯ...

Homeಅಪರಾಧದಾವಣಗೆರೆ

PDS RICE: ಅಕ್ರಮ ಪಡಿತರ ಅಕ್ಕಿ ಸಾಗಾಣಿಕೆ ಜಾಲ ಪತ್ತೆ; ಲಾರಿ ಸಮೇತ ಚಾಲಕ ಬಂಧನ, 11.5 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

ದಾವಣಗೆರೆ:(PDS RICE)  ಚನ್ನಗಿರಿ: ತಾಲ್ಲೂಕಿನ ಮೇಲಿನ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ-369ರಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಚಾಲಕನನ್ನು ಬಂಧಿಸಿ ಲಕ್ಷಾಂತರ ರೂಪಾಯಿ...

ದಾವಣಗೆರೆ

IISC: ದಾವಣಗೆರೆ ವಿಶ್ವವಿದ್ಯಾನಿಲಯ ಸಂಸ್ಥಾಪನಾ ದಿನಾಚರಣೆ ಸಾಂಸ್ಥಿಕ ಉತ್ಕೃಷ್ಟತೆಗೆ ನಾವಿನ್ಯತೆ, ಸಂಶೋಧನೆ ಅಗತ್ಯ – ಪ್ರೊ. ನವಕಾಂತ ಭಟ್

ದಾವಣಗೆರೆ: (IISC) ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ಹೊತ್ತು ಕಾರ್ಯ ನಿರ್ವಹಿಸುತ್ತಿರುವ ದಾವಣಗೆರೆ ವಿಶ್ವವಿದ್ಯಾನಿಲಯವು ಪದವಿ ನೀಡುವ ಜೊತೆಗೆ ದೇಶದ ಪ್ರಗತಿಗೆ ಕೊಡುಗೆ ನೀಡುವ ಮತ್ತು ಸಾಮಾಜಿಕ ಬದಲಾವಣೆಗೆ...

ಅಪರಾಧದಾವಣಗೆರೆರಾಜ್ಯ / ಕರ್ನಾಟಕ

Medical: ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಕೋಟಿಗೂ ಹೆಚ್ಚು ಹಣ ಲೂಟಿ: ಲೋಕಾಯುಕ್ತಕ್ಕೆ ದೂರು

ಚಿತ್ರದುರ್ಗ: (Medical College) ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿಎಂಸಿಆರ್‌ಐ) ನಿರ್ದೇಶಕರಾದ ಡಾ. ಯುವರಾಜ್ ಬಿ. ವೈ. ಹಾಗೂ ಸಂಸ್ಥೆಯ ಸಿಬ್ಬಂದಿಯವರು ಕೋಟ್ಯಾಂತರ ರೂಪಾಯಿ ಸಾರ್ವಜನಿಕ ಹಣವನ್ನು...

Don't Miss

ದಾವಣಗೆರೆರಾಜಕೀಯರಾಜ್ಯ / ಕರ್ನಾಟಕ

BSY: ಚಿತ್ರದುರ್ಗದಲ್ಲಿ ನಾಳೆ ‘ಬಿಎಸ್ ವೈ ಅಭಿಮಾನೋತ್ಸವ’ದ ಅಬ್ಬರ: ಅಮಿತ್ ಶಾ ಭಾಗಿ, ದಾವಣಗೆರೆಯಿಂದ ಹೊರಟ ಯಡಿಯೂರಪ್ಪ ಕುಟುಂಬ!

ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...

ಅಪರಾಧದಾವಣಗೆರೆ

Lokayukta: ದಾವಣಗೆರೆ ಪಾಲಿಕೆ ವಲಯ-1ರ ಮೇಲೆ ಲೋಕಾಯುಕ್ತ ದಾಳಿ: ಫೋನ್-ಪೇ ಮೂಲಕ ಲಂಚದ ಆರೋಪ, ದಾಖಲೆಗಳ ಪರಿಶೀಲನೆ

ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...