ಬೆಂಗಳೂರು: (Gambling) ರಾಜ್ಯಾದ್ಯಂತ ಅಕ್ರಮ ಇಸ್ಪೀಟ್ (ಅಂದರ್-ಬಾಹರ್) ಮತ್ತು ಓಸಿ (ಒನ್ ಚಾನ್ಸ್/ಮಟ್ಕಾ) ಜೂಜಾಟಗಳ ಹಾವಳಿ ಹೆಚ್ಚುತ್ತಿರುವುದನ್ನು ತಡೆಯಲು ಪೊಲೀಸ್ ಇಲಾಖೆಯು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಯುವಕರು ಮತ್ತು ಬಡ ಕುಟುಂಬಗಳು...
ದಾವಣಗೆರೆ: (Davanagere) ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಆಯೋಜಿಸಲು ಉದ್ದೇಶಿಸಿರುವ 'ಪ್ರಥಮ ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ'ದ ಎರಡನೇ ಪೂರ್ವಭಾವಿ ಸಭೆಯು ನಗರದ ಕುವೆಂಪು...
ದಾವಣಗೆರೆ: (Gang Rape) ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಅಮಾನುಷ ಹಾಗೂ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ತವರೂರಿಗೆ ಹೊರಟಿದ್ದ...
ಶಿವಮೊಗ್ಗ:(Sand) ಶಿವಮೊಗ್ಗ ಜಿಲ್ಲೆಯಲ್ಲಿ ದೀರ್ಘಕಾಲದಿಂದ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ದಂಧೆಗೆ ಲೋಕಾಯುಕ್ತ ಪೊಲೀಸರು ಮರಣಶಾಸನ ಬರೆದಿದ್ದಾರೆ. ಶನಿವಾರ ಮುಂಜಾನೆ ಭರ್ಜರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಜಿಲ್ಲೆಯ ಸುಮಾರು 25ಕ್ಕೂ ಹೆಚ್ಚು ಅಕ್ರಮ...
ದಾವಣಗೆರೆ: (Transfer) ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ರಾಜ್ಯದ ಹಲವು ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಿದೆ. ದಾವಣಗೆರೆ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ವರ್ಗಾವಣೆ ವಿವರಗಳು ಈ ಕೆಳಗಿನಂತೆ ಕಂದಾಯ...
ನವದೆಹಲಿ:(Health) 'ದಿ ನೇಷನ್ ಫಸ್ಟ್ ಪಾಲಿಸಿ ರಿಸರ್ಚ್ ಅಂಡ್ ಚೇಂಜ್ ಫೌಂಡೇಶನ್' ವತಿಯಿಂದ ಸಂಸದರಿಗಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ರಾಷ್ಟ್ರಮಟ್ಟದ ಕಾರ್ಯಗಾರವು ಮೇ 25ರಂದು ದೆಹಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್‌ನಲ್ಲಿ ಯಶಸ್ವಿಯಾಗಿ ಜರುಗಿತು....
ದಾವಣಗೆರೆ: ( Road) ಭಾರತೀಯ ರಸ್ತೆಗಳಲ್ಲಿ ಸಂಚರಿಸುವ ಪ್ರತಿ ವಾಹನವು ನಿರ್ದಿಷ್ಟ ಸುರಕ್ಷತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಸೌಂದರ್ಯ ಮತ್ತು ಪ್ರದರ್ಶನದ ಹೆಸರಿನಲ್ಲಿ ಮಾಡಲಾಗುತ್ತಿರುವ **ಅನಧಿಕೃತ ಮಾರ್ಪಾಡುಗಳು** ಸಾರ್ವಜನಿಕರ...
ದಾವಣಗೆರೆ: (Corporation): ಹಳೆಯ ಮತ್ತು ಶಿಥಿಲಗೊಂಡ ಕಟ್ಟಡಗಳಿಂದ ಸಂಭವಿಸಬಹುದಾದ ಮುಂಜಾಗ್ರತಾ ಹಾನಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆ ಅಥವಾ ಅಪಾಯಕಾರಿ ಸ್ಥಿತಿಯಲ್ಲಿರುವ ಸಂಪೂರ್ಣ ಕಟ್ಟಡ ಅಥವಾ ಕಟ್ಟಡದ ಭಾಗವನ್ನು ಈ ಪ್ರಕಟಣೆ ಹೊರಡಿಸಿದ 7 ದಿನಗಳೊಳಗಾಗಿತೆರವುಗೊಳಿಸಬೇಕು ಅಥವಾ ರಿಪೇರಿ ಮಾಡಿಕೊಳ್ಳಬೇಕು ಎಂದು ಮಹಾನಗರಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯನ್ವಯ ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದಾಗ ಕೆಲವು ಕಟ್ಟಡಗಳು ಸಾರ್ವಜನಿಕರಿಗೆ ಹಾಗೂ ನೆರೆ-ಹೊರೆಯ ಆಸ್ತಿಪಾಸ್ತಿಗಳಿಗೆ ಅಪಾಯವನ್ನುಂಟು ಮಾಡುವ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಸದರಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಅಥವಾ ಅದರ ಭಾಗದಿಂದ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿದಲ್ಲಿ ಅದಕ್ಕೆ ಸಂಬಂಧಪಟ್ಟ ಮಾಲೀಕರು ಅಥವಾ ಅನುಭೋಗದಾರರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಆ್ಯಕ್ಟ್ 1976ರ ಸೆಕ್ಷನ್ 322ರ ಅನ್ವಯ, ಮಾಲೀಕರು ತಕ್ಷಣವೇ ಕಟ್ಟಡದ ರಿಪೇರಿ/ತೆರವು ಕಾರ್ಯಾಚರಣೆ ನಡೆಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆಯಾಗಿ ಕಟ್ಟಡದ ಸುತ್ತಲೂ ಸುರಕ್ಷತಾ ಬೇಲಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ನಿಗದಿತ 07 ದಿನಗಳ ಅವಧಿಯೊಳಗೆ ಮಾಲೀಕರು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಯಾವುದೇ ಪೂರ್ವಭಾವಿ ನೋಟೀಸ್ ನೀಡದೆ ಪಾಲಿಕೆ ವತಿಯಿಂದಲೇ ಸಂಪೂರ್ಣ ಕಟ್ಟಡ ಅಥವಾ ಅದರ ಭಾಗವನ್ನು ತೆರವುಗೊಳಿಸಲಾಗುವುದು. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಬಂಧಪಟ್ಟ ಮಾಲೀಕರು/ಅನುಭೋಗದಾರರಿಂದಲೇ ವಸೂಲಿ ಮಾಡಲಾಗುವುದು. ಇಂತಹ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಒಳಗೆ ಸಾರ್ವಜನಿಕರು ಪ್ರವೇಶಿಸಬಾರದು ಹಾಗೂ ಇಂತಹ ಅಪಾಯಕಾರಿ ಕಟ್ಟಡಗಳ ಸುತ್ತಮುತ್ತ ಸಂಚರಿಸುವಾಗ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಇರಬೇಕಾಗಿ ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್ ತಿಳಿಸಿದ್ದಾರೆ.
ದಾವಣಗೆರೆ:(PDS RICE) ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ದಿನಾಂಕ 19-05-2026 ರಂದು ಹಳೇ ಪಿಬಿ ರಸ್ತೆಯ ಟಿವಿಎಸ್ ಶೋರೂಂ...
ದಾವಣಗೆರೆ:(PDS) ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಹಾಗೂ ರಾಗಿಯನ್ನು ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದು, ಸದ್ಯ ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯ ಆವರಣದಲ್ಲಿ ಲಾರಿಯನ್ನು ನಿಲ್ಲಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಘಟನೆಯ...
ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...
ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...
Excepteur sint occaecat cupidatat non proident