bescom; ರೈತರಿಗೆ ಕೃಷಿಗಾಗಿ ದಿನದಲ್ಲಿ 5 ಗಂಟೆ ವಿದ್ಯುತ್ ಸರಬರಾಜು – ಇಂಜಿನಿಯರ್ ಬಿ.ಎಸ್.ಜಗದೀಶ್

ದಾವಣಗೆರೆ;  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು bescom ಮತ್ತು ಶಾಸಕರು ಹಾಗೂ ರೈತ ಸಂಘಟನೆಗಳೊಂದಿಗೆ ಸಮಾಲೋಚನೆ ಮಾಡಿ ರೈತರಿಗೆ ಕೃಷಿಗಾಗಿ ದಿನದಲ್ಲಿ 5 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಬಿ.ಎಸ್.ಜಗದೀಶ್ ತಿಳಿಸಿದ್ದಾರೆ.
ಐದು ಗಂಟೆಯಲ್ಲಿ ಹಗಲು ವೇಳೆ 3 ಗಂಟೆ ಮತ್ತು ರಾತ್ರಿ ವೇಳೆ 2 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು 361 ಕೃಷಿ ಪಂಪ್‍ಸೆಟ್ ಮಾರ್ಗಗಳಿರುತ್ತವೆ.

Crackers; ಹೈಸ್ಕೂಲ್ ಮೈದಾನದಲ್ಲಿ ಪಟಾಕಿ ಮಾರಾಟ ನಿಷೇಧ – ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!