ಇ-ಸ್ವತ್ತು ಮಾಡಲು ಲಂಚ: ಪಿಡಿಒ ಲೋಕಾಯುಕ್ತರ ಬಲೆಗೆ

ಇ-ಸ್ವತ್ತು ಮಾಡಲು ಲಂಚ: ಪಿಡಿಒ ಲೋಕಾಯುಕ್ತರ ಬಲೆಗೆ

ಚಿತ್ರದುರ್ಗ: ಇ-ಸ್ವತ್ತು ಮಾಡಲು ಲಂಚ ಪಡೆಯುತ್ತಿದ್ದ ಬೆಳಗಟ್ಟ ಗ್ರಾಮ ಪಂಚಾಯ್ತಿಯ ಪಿಡಿಒ ಅವರನ್ನು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಪಿಡಿಒ ಸುರೇಶ್ ಮಂಗಳವಾರ ಇ-ಸ್ವತ್ತು ಮಾಡಿಕೊಡಲು 10 ಸಾವಿರ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಸುರೇಶ್ ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!