ಸಾರಿಗೆ ಇಲಾಖೆಯಿಂದ ಬಂಪರ್ ಆಫರ್.! ಫೆಬ್ರವರಿ 15 ರೊಳಗೆ ದಂಡ ಕಟ್ಟಿದ್ರೆ ಶೇ.50 ರಿಯಾಯಿತಿ.!

Traffic police e challan fine 50% offer transport dept

ಬೆಂಗಳೂರು: ತಿಳಿದೋ ತಿಳಿಯದೆಯೋ ಸಂಚಾರಿ ನಿಯಮ ಉಲ್ಲಂಘಿಸಿರುವವರಿಗೆ ಸಾರಿಗೆ ಇಲಾಖೆ ಭರ್ಜರಿ ರಿಯಾಯ್ತಿ ನೀಡಿದೆ.

ಸಂಚಾರಿ ಇ ಚಲನ್ ಮೂಲಕ ದಾಖಲಾಗಿರುವ ದಂಡ ಕಟ್ಟದೆ ಬಾಕಿ ಇಳಿಸಿಕೊಂಡಿರುವವರು ಮತ್ತು ಪ್ರಕರಣ ಕೋರ್ಟ್ ನಲ್ಲಿ ಇದ್ದರೆ ಅಂತಹವರು ಇದೇ ಫೆಬ್ರವರಿ 11ರೊಳಗೆ ದಂಡ ಪಾವತಿಸಿದರೆ ಶೇಕಡಾ 50ರಷ್ಟು ರಿಯಾಯ್ತಿ ಸಿಗಲಿದೆ.

Bumper offer from transport department! 50% discount if fine is paid before February 15.
ಸಂಚಾರಿ ನಿಗಮ ಉಲ್ಲಂಘನೆತತ್ ಇ ಚಲನ್ ದಂಡವನ್ನ ಕಟ್ಟಲು ಸರ್ಕಾರದ ಆದೇಶ

ಫೆಬ್ರವರಿ 11ರಂದು ಲೋಕ ಅದಾಲತ್ ನಡೆಯಲಿರುವ ಹಿನ್ನಲೆ ದಂಡ ಪಾವತಿಯಲ್ಲಿ ರಿಯಾಯ್ತಿ ನೀಡುವಂತೆ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ವೀರಪ್ಪ ಮನವಿ ಮಾಡಿದ್ದರು.  ಅದರಂತೆ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಶೇಕಡ 50ರಷ್ಟು ರಿಯಾಯ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಇನ್ನು ಫೆಬ್ರವರಿ 11ರೊಳಗೆ ಕಟ್ಟಲು ಸಾಧ್ಯವಾಗದಿದ್ದರೆ ಫೆಬ್ರವರಿ 11ರ ನಂತರ ಸಂಪೂರ್ಣ ದಂಡದ ಮೊತ್ತ ಪಾವತಿಸಬೇಕಾಗುತ್ತದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!