business; 10 ದಿನ ಉದ್ಯಮಶೀಲತಾಭಿವೃದ್ಧಿ ತರಬೇತಿ ಶಿಬಿರ

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ, ಅ.9: ನಗರದ ಆಂಜನೇಯ ಬಡಾವಣೆಯಲ್ಲಿರುವ ಯೋಗ ಮಂದಿರದಲ್ಲಿ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಜಿಲ್ಲೆಯ ಆಸಕ್ತ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ (business) ಅಕ್ಟೋಬರ್ 25 ರಿಂದ ನವೆಂಬರ್ 3 ರವರೆಗೆ ಉದ್ಯಮಶೀಲತಾಭಿವೃದ್ಧಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಈ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಶಿಬಿರದಲ್ಲಿ ಭಾಗವಹಿಸುವ ಅಭ್ಯರ್ಥಿಗಳು 18 ರಿಂದ 55 ವರ್ಷ ವಯೋಮಾನದವರಾಗಿರಬೇಕು.

ಅಭ್ಯರ್ಥಿಗಳು 2 ಪಾಸ್‍ಪೋರ್ಟ ಅಳತೆಯ ಫೆÇೀಟೋ ಹಾಗೂ ಆಧಾರ್ ಕಾರ್ಡ ಪ್ರತಿಯೊಂದಿಗೆ, ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಪ್ಲಾಟ್ ನಂ: 76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ. ರಸ್ತೆ, ದಾವಣಗೆರೆ. ತರಬೇತಿದಾರರಾದ ವಿನಯ ಜಿ.ಕೆ. ಮೊ.ಸಂ: 9886115200 ಹಾಗೂ ಬಸವರಾಜ ಜಿ. ಬಿ. ಮೊ.ಸಂ: 9164742033 ಸಂಪರ್ಕಿಸಲು ಸಿಡಾಕ್‍ನ ಜಿಲ್ಲಾ ಜಂಟಿ ನಿರ್ದೇಶಕರು ಆರ್.ಪಿ. ಪಾಟೀಲ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!