By Election: ಸಿಂಧಗಿ ಹಾಗೂ ಹಾನಗಲ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಘೋಷಣೆ

IMG-20211005-WA0085

ಬೆಂಗಳೂರು: ಸಿಂಧಗಿ ಹಾಗೂ ಹಾನಗಲ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.

ಸಿಂದಗಿ ಕ್ಷೇತ್ರಕ್ಕೆ ಅಶೋಕ ಮನಗುಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರಿಗೆ ಟಿಕೆಟ್ ನೀಡಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!