ಆರೋಗ್ಯ

ಅನಾರೋಗ್ಯ: ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯದಿಂದಾಗಿ ಬಿಜೆಪಿ ನಾಯಕಿ, ಹಿರಿಯ ನಟಿ ಖುಷ್ಬೂ ಸುಂದರ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ....

ದೇಶಾದ್ಯಂತ ಒಂದೇ ದಿನ 4435 ಕೋವಿಡ್ ಕೇಸ್ ದಾಖಲು

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 4,435 ಕೋವಿಡ್‌ ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಇದರೊಂದಿಗೆ ಒಟ್ಟು ಸೋಂಕಿತರ...

ಇಂದಿನಿಂದ ತಮಿಳು ನಾಡು ಆಸ್ಪತ್ರೆಗಳಲ್ಲಿ ಮಾಸ್ಕ್ ಕಡ್ಡಾಯ ಕೋವಿಡ್ ಹೆಚ್ಚಳದ ಭೀತಿಯಲ್ಲಿ ಸರ್ಕಾರದ ನಿರ್ಧಾರ

ಚೆನ್ನೈ: ಕೋವಿಡ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ ಮಾಸ್ಕ್‌ ಧರಿಸುವುದನ್ನು ತಮಿಳುನಾಡು ಸರ್ಕಾರ  ಶನಿವಾರದಿಂದ ಕಡ್ಡಾಯಗೊಳಿಸಿದೆ. ಆಸ್ಪತ್ರೆಗಳಿಂದಲೇ ಸೋಂಕು ಆರಂಭವಾಗುತ್ತದೆ. ಹೀಗಾಗಿ ಸುಮಾರು 11,300...

ಸಾಂಕ್ರಾಮಿಕ ರೋಗಗಳ ನಿರ್ಮೂಲನೆಯಿಂದ  ದೇಶದ ಅಭಿವೃದ್ಧಿ : ಡಾ. ಚಂದ್ರಮೋಹನ್

ದಾವಣಗೆರೆ : ಕ್ಷಯ ರೋಗವನ್ನು 2025 ರ ಒಳಗೆ ಕ್ಷಯರೋಗ ಮುಕ್ತ ದೇಶವನ್ನಾಗಿ ಮಾಡಬೇಕಾಗಿದೆ. ಆದುದರಿಂದ  ಕ್ಷಯ ರೋಗವನ್ನು ಸೋಲಿಸೋಣ ದೇಶವನ್ನು ಉಳಿಸೋಣ ಎಂದು ತಾಲ್ಲೂಕು ಆರೋಗ್ಯ...

ಒಂದೇ ದಿನ 1071 ಕೋವಿಡ್ ಪ್ರಕರಣ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿರುವಂತೆ ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 1,071 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ...

24 ಗಂಟೆಯಲ್ಲಿ 843 ಜನರಿಗೆ ಕೋವಿಡ್

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 843 ಪ್ರಕರಣಗಳು ದಾಖಲಾಗಿವೆ. ಕಳೆದ 126 ದಿನಗಳಲ್ಲಿ ಒಂದು ದಿನದಲ್ಲಿ ದಾಖಲಾದ ಅತ್ಯಧಿಕ ಪ್ರಕರಣಗಳ ಸಂಖ್ಯೆ ಇದಾಗಿದೆ...

ಎಸ್.ಎಸ್. ಕೇರ್ ಟ್ರಸ್ಟ್ ಮೂಲಕ ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುತ್ತಿರುವ ಶ್ರೀಮತಿ ಪ್ರಭಾ ಎಸ್.ಎಸ್. ಮಲ್ಲಿಕಾರ್ಜುನ್.

ದಾವಣಗೆರೆ: ಸಮಾಜದಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಬಹಳ ಮುಖ್ಯ, ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ವೆಚ್ಚವನ್ನು ಬರಿಸುವುದು ಶ್ರೀ ಸಾಮಾನ್ಯನಿಗೆ ಕಷ್ಟಕರವಾಗಿದ್ದು, ಒಂದು ಸರ್ಕಾರ ಮಾಡಲು ಕಷ್ಟಪಡುವಂತಹ ಉಚಿತ ಆರೋಗ್ಯ...

ಮಧುಮೇಹದಿಂದ ಬಳಲುತ್ತಿರುವವರಿಗೆ ಅತ್ಯಾಧುನಿಕ ಗ್ರೀನ್ ಲೇಸರ್ ಶಸ್ತ್ರಚಿಕಿತ್ಸೆ

ಬೆಂಗಳೂರು: ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಗುರಿಯನ್ನು ಮೀರಿ ಶೇ.126 ರಷ್ಟು ಸಾಧನೆಯನ್ನು ರಾಜ್ಯ ಸರ್ಕಾರ ಮಾಡಿದೆ. ಜೊತೆಗೆ, ಮಧುಮೇಹದಿಂದ ಬಳಲುತ್ತಿರುವವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ...

ಮತ್ತೆ ಹೆಚ್ಚಾಯ್ತಾ ಕೋವಿಡ್ ?

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆಯಾ? ಎಂಬ ಅನುಮಾನ ಕಾಡಲಾರಂಭಿಸಿದೆ. ಹೌದು, ಇದಕ್ಕೆ ಪುಷ್ಠಿ ನೀಡುವಂತೆ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 120 ಕೊರೊನಾ...

ಆರಂಭಿಕ ಹಂತದಲ್ಲೇ ಕ್ಯಾನ್ಸರ್ ಪತ್ತೆ ಹಚ್ಚಿ ಕ್ಯಾನ್ಸರ್‌ನಿಂದ ಮುಕ್ತಿಹೊಂದಲು ಡಾ|| ಪ್ರಭಾ ಮಲ್ಲಿಕಾರ್ಜುನ್ ಕರೆ

ದಾವಣಗೆರೆ : ಕ್ಯಾನ್ಸರ್ ನಂತಹ ಮಾರಕ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಕ್ಯಾನ್ಸರ್ ರೋಗದಿಂದ ಮುಕ್ತಿ ಪಡೆಯಬಹುದಾಗಿದೆ ಎಂದು ಎಸ್.ಎಸ್.ಕೇರ್ ಟ್ರಸ್ಟ್‌ನ ಟ್ರಸ್ಟಿ ಆದ ಡಾ||...

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಮಾಹಿತಿ ಜಿಲ್ಲಾಸ್ಪತ್ರೆ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಫಾಸ್ಟ್ ಟ್ರ್ಯಾಕ್ ಒಪಿಡಿ ಸೌಲಭ್ಯ

ಚಿತ್ರದುರ್ಗ :ಚಿತ್ರದುರ್ಗ ಜಿಲ್ಲಾಸ್ಪತ್ರೆ ಹಾಗೂ ಹೊಸದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ “ಫಾಸ್ಟ್ ಟ್ರ್ಯಾಕ್ ಒಪಿಡಿ ರಿಜಿಸ್ಟ್ರೇಷನ್ ಸೌಲಭ್ಯ” ಕಲ್ಪಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು...

ಚಿಗಟೇರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ/ಸಲಹಾ ಸಮಿತಿಗೆ ನೂತನ ಸದಸ್ಯರ ನೇಮಕ

ದಾವಣಗೆರೆ: ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆರೋಗ್ಯ ಲಕ್ಷಾ ಸಮಿತಿ/ಸಲಹಾ ಸಮಿತಿಗೆ ನೂತನ ಸದಸ್ಯರನ್ನಾಗಿ 8 ಜನರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಚನ್ನಗಿರಿ ತಾಲ್ಲೂಕು ದಾಗಿನಕಟ್ಟೆಯ ಹೆಚ್.ನಾಗರಾಜಪ್ಪ, ದಾವಣಗೆರೆ...

error: Content is protected !!