ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಎಸ್. ಮುನಿಸ್ವಾಮಿ
ಕೋಲಾರ: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರದಿಂದ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯ ಗೊಳಿಸಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಸಂಸದ ಎಸ್. ಮುನಿಸ್ವಾಮಿ ಕೋಲಾರ ಜಿಲ್ಲಾಸ್ಪತ್ರೆಗೆ...