first look; ಗೌರಿಶಂಕರ್ ‘ಕೆರೆಬೇಟೆ’ ಚಿತ್ರದ ಫಸ್ಟ್‌ಲುಕ್ ಪೋಸ್ಟರ್ ರಿಲೀಸ್
ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಚಿತ್ರಕ್ಕೆ...
