ಕ್ರೈಂ

ದಾವಣಗೆರೆಯಲ್ಲಿ ಮನೆ ಕಳ್ಳತನ ಮಾಡಿದ್ದ 19 ವರ್ಷದ ಯುವಕ ಸೇರಿ ಇಬ್ಬರ ಬಂಧನ

ದಾವಣಗೆೆರೆ: ಮನೆ ಕಳ್ಳತನ ಹಾಗೂ ಮೋಟಾರ್ ಕಳ್ಳತನ ಮಾಡಿದ್ದ ಇಬ್ಬರನ್ನು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಓರ್ವ ತಲೆ ಮರೆಸಿಕೊಂಡಿದ್ದಾನೆ. ಮನೆಯಲ್ಲಿ ಕಳ್ಳತನವಾದ ಬಗ್ಗೆ 2023ರ ಆಗಸ್ಟ್ 27...

ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಿದ ಎಸ್ ಪಿ ಉಮಾ ಪ್ರಶಾಂತ್

ದಾವಣಗೆರೆ: ದಾವಣಗೆರೆ ನಗರದ ಕೆಟಿಜೆ ನಗರ ಠಾಣೆಯ ಆವರಣದಲ್ಲಿ ಎಸ್ ಪಿ ಉಮಾ ಪ್ರಶಾಂತ್ ಕೆಟಿಜೆ ನಗರ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳನ್ನು ಭೇಟಿ ಮಾಡಿದರು....

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ರೈಫಲ್ ನಿಂದ ಗುಂಡು ಹಾರಿಸಿಕೊಂಡ ಡಿಎಆರ್ ಪೇದೆ.!

ದಾವಣಗೆರೆ: ರೈಫಲ್ ನಿಂದ ಗುಂಡು ಹಾರಿಸಿಕೊಂಡು ದಾವಣಗೆರೆಯ ಸಶಸ್ತ್ರ ಮೀಸಲು ಪಡೆಯ ಪೇದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂ ಬಳಿ  ನಡೆದಿದೆ...

252 ಮೆಟ್ರಿಕ್ ಟನ್ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಎತ್ತುವಳಿ

ದಾವಣಗೆರೆ: ಹಾವೇರಿ ತಾಲ್ಲೂಕು ಬೇಲೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 252 ಮೆಟ್ರಿಕ್ ಟನ್ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು...

ದಾವಣಗೆರೆಯಲ್ಲಿ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ: ಬಡಾವಣೆ ಠಾಣೆಯಲ್ಲಿ ಕಲಂ 505(1) ಸಿ, 505(2), 506 ರಡಿ ಪ್ರಕರಣ ದಾಖಲು

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವ ದೇಶ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತನ್ನಿ ಎಂದು ಹೇಳಿಕೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ...

ದಾವಣಗೆರೆ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವ್ಯಕ್ತಿ ಬಂಧನ, 4.87 ಲಕ್ಷ ರೂ. ಮೌಲ್ಯದ ವಸ್ತುಗಳ ವಶ

ದಾವಣಗೆರೆ: ನಗರದ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ ವಿವಿಧ ಕಂಪನಿಯ 20ಮೊಬೈಲ್‌ಗಳು ಬಂಗಾರದ ಆಭರಣಗಳು ಸೇರಿದಂತೆ 4.87 ಲಕ್ಷ ರೂ. ಬೆಲೆಯ ವಸ್ತುಗಳನ್ನು...

ರಸ್ತೆ ಅಪಘಾತದಲ್ಲಿ ಡಿಎಆರ್ ಪೊಲೀಸ್ ಸಿಬ್ಬಂದಿ ಸಾವು

ದಾವಣಗೆರೆ- ಹೊನ್ನಾಳಿ ಬಳಿ ಇಂದು ನಡೆದ ರಸ್ತೆ ಅಪಘಾತದಲ್ಲಿ ದಾವಣಗೆರೆ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹೆಚ್.ಸಿದ್ದೇಶ್ ಮೃತಪಟ್ಟಿದ್ದಾರೆ. ಕುಟುಂಬ ಸದಸ್ಯರಿಗೆ ಆರೋಗ್ಯ ಸರಿ ಇಲ್ಲದ...

ದಾವಣಗೆರೆ ಪತ್ರಕರ್ತ ಬಸವರಾಜ್ ಬೈಕ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ.! ಐವರ ಬಂಧಿಸಿದ ಪೊಲೀಸ್ ತಂಡಕ್ಕೆ ಶ್ಲಾಘಿಸಿದ ಪತ್ರಕರ್ತರು

ದಾವಣಗೆರೆ: ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ತೆರಳುತ್ತಿದ್ದ ಪತ್ರಕರ್ತ ಪಿ. ಬಸವರಾಜ್ ಅವರ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಮೊಬೈಲ್‌ ಮತ್ತು ಹಣ ಕಸಿದುಕೊಂಡು...

ನಟ ಯಶ್ ಕಟೌಟ್ ಕಟ್ಟುವಾಗ ದುರಂತ; ವಿದ್ಯುತ್ ಶಾಕ್‌ಗೆ ಮೂವರು ಬಲಿ

ಗದಗ: ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ನಿಮಿತ್ತ ಬ್ಯಾನರ್ ಕಟ್ಟುತ್ತಿದ್ದ ಯುವಕರು ಸಾಮೂಹಿಕವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಗದಗ್ ಜಿಲ್ಲೆ ಲಕ್ಷ್ಮೇಶ್ವರ...

ಹುಡುಗಿಗೆ ಬೈಕ್‌ನಲ್ಲಿ ಡ್ರಾಪ್‌ ಕೊಟ್ಟ ದಲಿತ ಯುವಕನಿಗೆ ಶಾದಿಮಹಲ್‌ನಲ್ಲಿ ಹಲ್ಲೆ – ಪೋಕ್ಸೋ ಕೇಸ್‌ ದಾಖಲು

ದಾವಣಗೆರೆ: ಹುಡುಗಿಯನ್ನು ದಲಿತ ಯುವಕನೊಬ್ಬ ಬೈಕ್‌ನಲ್ಲಿ ಡ್ರಾಪ್‌ ಮಾಡಿದ್ದಕ್ಕೆ ಅತನ ವಿರುದ್ಧ ಪೋಕ್ಸೋ ಕೇಸ್‌ ದಾಖಲಾದ ಘಟನೆ ದಾವಣಗೆರೆ ನಗರದ ಆರ್‌ಟಿಒ ಸರ್ಕಲ್‌ನಲ್ಲಿ ನಡೆದಿದೆ. ಜಾಲಿ ನಗರದ...

ವಿಲಾಸಿ ಹಾಗೂ ಭೋಗ ಜೀವನಕ್ಕಾಗಿ ಕಳ್ಳತನ ಮಾಡಿದ ಕಳ್ಳರಿಗ ಪೊಲೀಸರ ವಶಕ್ಕೆ!

ದಾವಣಗೆರೆ : ತಾಲೂಕಿನ ಮಲ್ಲಾಪುರ ಗ್ರಾಮದ ಚೇತನ್ ಕುಮಾರ್ ಎಂಬುವರ ಮನೆಯಲ್ಲಿ ಒಂದು ವರ್ಷದ ಹಿಂದೆ ಕಳ್ಳತನ ನಡೆದಿದ್ದು, ಇಬ್ಬರು ಕಳ್ಳರು ಈಗ ಸಿಕ್ಕಿಬಿದ್ದಿದ್ದಾರೆ. ದಾವಣಗೆರೆಯ ಮಂಡಿಕ್ಕಿ ಬಟ್ಟಿ...

ಅಕ್ರಮ ಗ್ಯಾಸ್ ರಿಫಿಲ್ಲಿಂಗ್ : ಪೊಲೀಸರ ದಾಳಿ

ದಾವಣಗೆರೆ: ನಗರದ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅಣ್ಣಾ ನಗರಕ್ಕೆ ಹೋಗುವ ಮಾರ್ಗದ ಸಮೀಪದಲ್ಲಿ ಪಾಳು ಬಿದ್ದಿರುವ ಕೆ.ಎಂ.ಸಿ ಕಾಂಪೌಂಡ್ ಒಳಗಿನ ಸ್ಥಳದಲ್ಲಿ ಅಕ್ರಮವಾಗಿ ಗ್ರಾಸ್...

error: Content is protected !!