Chain snatch:ಹಾಡುಹಗಲೇ ಒಂಟಿ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ 3 ಜನ ಆರೋಪಿಗಳ ಬಂಧಿಸಿದ ದಾವಣಗೆರೆ ನಗರ ಪೊಲೀಸ್
ದಾವಣಗೆರೆ: ಹಾಡಹಗಲೇ ಒಂಟಿ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಮೂವರು ದುಷ್ಕರ್ಮಿಗಳನ್ನು ವಿದ್ಯಾನಗರ ಮತ್ತು ದಾವಣಗೆರೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈ ಠಾಣೆಗಳ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡುತ್ತಿದ್ದ ಪ್ರಕರಣಗಳಲ್ಲಿ...