ದಾವಣಗೆರೆ

49 Articles
ದಾವಣಗೆರೆಅಪರಾಧ

Ball Gambling: ಹರಿಹರ ಆರೋಗ್ಯ ಮಾತೆ ಜಾತ್ರೆಯಲ್ಲಿ ‘ಬಾಲ್ ಹಾಕಿ’ ಅಕ್ರಮ ಜೂಜಾಟ – ದೂರಿಗೆ ಎಸ್ ಪಿ ಸ್ಪಂದನೆ,  ಹರಿಹರ ಪೊಲೀಸರಿಂದ ಅಕ್ರಮಕ್ಕೆ ಸಾಥ್ ಶಂಕೆ .! 

ಹರಿಹರ(Ball Gambling ) ಹರಿಹರ ನಗರದ ಪ್ರಸಿದ್ಧ ಆರೋಹ್ಯ ಮಾತೆ (ಮೇರಿ) ಜಾತ್ರೆಯ ಸಂದರ್ಭವನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಅಕ್ರಮ ದಂಧೆಕೋರರು ಬಹಿರಂಗವಾಗಿಯೇ 'ಬಾಲ್ ಹಾಕಿ' (ಬಾಲ್ ಹಾಕುವ ಜೂಜು) ಅಡ್ಡೆಯನ್ನು...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Sand: ಹರಿಹರ ತುಂಗಭದ್ರಾ ನದಿ ಪಾತ್ರದಲ್ಲಿ ಭಾರಿ ಅಕ್ರಮ ಮರಳು ದಂಧೆ ಶಂಕೆ! ನಿಷೇಧಿತ ಯಂತ್ರಗಳು, ತೆಪ್ಪ ಬಳಸಿ ಮರಳು ಲೂಟಿ!

ಹರಿಹರ (Sand):ದಾವಣಗೆರೆ ಜಿಲ್ಲೆಯ ಹರಿಹರ ನಗರ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಕಾನೂನು ಬಾಹಿರವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆಗೆ ಬಳಸಲಾಗುತ್ತಿರುವ ಕುರುಹುಗಳು ಲಭ್ಯವಾಗಿವೆ. ವರದಿಯ...

ದಾವಣಗೆರೆ

DJ: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ ಸಿಸ್ಟಂ ಬಳಕೆಗೆ ಕಟ್ಟುನಿಟ್ಟಿನ ನಿಯಮ: ಜಿಲ್ಲಾಧಿಕಾರಿ ಆದೇಶ

ದಾವಣಗೆರೆ: (DJ) ದಾವಣಗೆರೆ ಜಿಲ್ಲೆಯಾದ್ಯಂತ ದಿನಾಂಕ 14-09-2026 ರಿಂದ ಆರಂಭವಾಗುವ ಗಣೇಶ ಹಬ್ಬದ ಆಚರಣೆ ಹಾಗೂ ಮೂರ್ತಿ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಮತ್ತು ಸೌಹಾರ್ದತೆ ಕಾಪಾಡುವ...

ದಾವಣಗೆರೆ

Mobile: ವಿದ್ಯಾರ್ಥಿಗಳಲ್ಲಿ ಛಲ ಮತ್ತು ಏಕಾಗ್ರತೆ ಬರಲು ಮೊಬೈಲ್ ಗೀಳಿನಿಂದ ದೂರವಿರಬೇಕು: ದಾ.ವಿ.ವಿ ಉಪಕುಲಪತಿ ಡಾ. ಬಿ.ಇ. ರಂಗಸ್ವಾಮಿ

ದಾವಣಗೆರೆ(Mobile): ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದಾಗ ಮಾತ್ರ ಅವರ ಸಾಧನೆಗೆ ಅಗತ್ಯವಾದ ಛಲ ಮತ್ತು ಏಕಾಗ್ರತೆ ಮೂಡಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ. ಬಿ.ಇ. ರಂಗಸ್ವಾಮಿ ಅವರು ಅಭಿಪ್ರಾಯಪಟ್ಟರು....

ಅಪರಾಧದಾವಣಗೆರೆ

Pds Rice: ಹೊನ್ನಾಳಿಯಲ್ಲಿ ಬೃಹತ್ ಪಡಿತರ ಅಕ್ಕಿ ಕಾಳಸಂತೆ ದಂಧೆ ಪತ್ತೆ: ಅಧಿಕಾರಿಗಳನ್ನು ನೋಡಿ ಲಾರಿ ಬಿಟ್ಟು ಓಡಿಹೋದ ಚಾಲಕ!

ದಾವಣಗೆರೆ, ಹೊನ್ನಾಳಿ:(PDS rice) ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಬೃಹತ್ ದಂಧೆಯನ್ನು ಆಹಾರ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಹೊನ್ನಾಳಿ-ನ್ಯಾಮತಿ ಮುಖ್ಯ ರಸ್ತೆಯ...

Homeಅಪರಾಧದಾವಣಗೆರೆ

PDS RICE: ಅಕ್ರಮ ಪಡಿತರ ಅಕ್ಕಿ ಸಾಗಾಣಿಕೆ ಜಾಲ ಪತ್ತೆ; ಲಾರಿ ಸಮೇತ ಚಾಲಕ ಬಂಧನ, 11.5 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

ದಾವಣಗೆರೆ:(PDS RICE)  ಚನ್ನಗಿರಿ: ತಾಲ್ಲೂಕಿನ ಮೇಲಿನ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ-369ರಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಚಾಲಕನನ್ನು ಬಂಧಿಸಿ ಲಕ್ಷಾಂತರ ರೂಪಾಯಿ...

ದಾವಣಗೆರೆ

IISC: ದಾವಣಗೆರೆ ವಿಶ್ವವಿದ್ಯಾನಿಲಯ ಸಂಸ್ಥಾಪನಾ ದಿನಾಚರಣೆ ಸಾಂಸ್ಥಿಕ ಉತ್ಕೃಷ್ಟತೆಗೆ ನಾವಿನ್ಯತೆ, ಸಂಶೋಧನೆ ಅಗತ್ಯ – ಪ್ರೊ. ನವಕಾಂತ ಭಟ್

ದಾವಣಗೆರೆ: (IISC) ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ಹೊತ್ತು ಕಾರ್ಯ ನಿರ್ವಹಿಸುತ್ತಿರುವ ದಾವಣಗೆರೆ ವಿಶ್ವವಿದ್ಯಾನಿಲಯವು ಪದವಿ ನೀಡುವ ಜೊತೆಗೆ ದೇಶದ ಪ್ರಗತಿಗೆ ಕೊಡುಗೆ ನೀಡುವ ಮತ್ತು ಸಾಮಾಜಿಕ ಬದಲಾವಣೆಗೆ...

ಅಪರಾಧದಾವಣಗೆರೆರಾಜ್ಯ / ಕರ್ನಾಟಕ

Medical: ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಕೋಟಿಗೂ ಹೆಚ್ಚು ಹಣ ಲೂಟಿ: ಲೋಕಾಯುಕ್ತಕ್ಕೆ ದೂರು

ಚಿತ್ರದುರ್ಗ: (Medical College) ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿಎಂಸಿಆರ್‌ಐ) ನಿರ್ದೇಶಕರಾದ ಡಾ. ಯುವರಾಜ್ ಬಿ. ವೈ. ಹಾಗೂ ಸಂಸ್ಥೆಯ ಸಿಬ್ಬಂದಿಯವರು ಕೋಟ್ಯಾಂತರ ರೂಪಾಯಿ ಸಾರ್ವಜನಿಕ ಹಣವನ್ನು...

ದಾವಣಗೆರೆರಾಜ್ಯ / ಕರ್ನಾಟಕ

Minister: ದಾವಣಗೆರೆ ಜಿಲ್ಲೆಗೆ ಎರಡು ಸಚಿವ ಸ್ಥಾನ, ಮಂಕಾಳ್ ವೈದ್ಯ ಬದಲಿಗೆ ಎಸ್ ಎಸ್ ಮಲ್ಲಿಕಾರ್ಜುನ ಸಂಪುಟ ಸೇರ್ಪಡೆ

ದಾವಣಗೆರೆ: (Minister) ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಸಂಪುಟ ಸಚಿವರನ್ನಾಗಿ ಸೇರಿಸಿಕೊಳ್ಳಲಾಗಿದೆ. ಕರ್ನಾಟಕ ಸಚಿವ ಸಂಪುಟಕ್ಕೆ ಎಸ್.ಎಸ್. ಮಲ್ಲಿಕಾರ್ಜುನ್ ಸೇರ್ಪಡೆ ಶಾಮನೂರು ಕುಟುಂಬದ ರಾಜಕೀಯ ಪ್ರಾತಿನಿಧ್ಯವನ್ನು ಹೆಚ್ಚಿಸಿದೆ....

ದಾವಣಗೆರೆ

Students: ಇಂಗ್ಲೆಂಡ್ ಪ್ರವಾಸ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ದಾವಣಗೆರೆ:(Students) ಇಂಗ್ಲೆಂಡನ ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸ್ನಾತಕ ಪದವಿಯ ಪ್ರತಿಭಾನ್ವಿತರು (ಸ್ಕೌಟ್-೦೨) ಅಂತರರಾಷ್ಟಿçಯ ಶೈಕ್ಷಣಿಕ ಕಾರ್ಯಕ್ರಮವನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರೈಸಿ ವಾಪಸ್ಸಾಗಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಾವಣಗೆರೆ ವಿಶ್ವವಿದ್ಯಾನಿಲಯ...

Don't Miss

ಅಪರಾಧದಾವಣಗೆರೆ

Lokayukta: ದಾವಣಗೆರೆ ಪಾಲಿಕೆ ವಲಯ-1ರ ಮೇಲೆ ಲೋಕಾಯುಕ್ತ ದಾಳಿ: ಫೋನ್-ಪೇ ಮೂಲಕ ಲಂಚದ ಆರೋಪ, ದಾಖಲೆಗಳ ಪರಿಶೀಲನೆ

ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...

ದಾವಣಗೆರೆ

Jhalmuri: ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮೋದಿಯವರ ಜನಸಾಮಾನ್ಯರ ಜೊತೆಯ ಬಾಂಧವ್ಯ: ಒಂದು ವಿಶ್ಲೇಷಣೆ

​ಕೋಲ್ಕತ್ತಾ: (Jhalmuri) ರಾಜಕೀಯ ಅಖಾಡದಲ್ಲಿ ಪ್ರತಿಯೊಂದು ಸಣ್ಣ ನಡೆಯೂ ಒಂದು ದೊಡ್ಡ ಸಂದೇಶವನ್ನು ಸಾರುತ್ತದೆ. ಇತ್ತೀಚೆಗೆ ಪಶ್ಚಿಮ ಬಂಗಾಳದ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೀದಿ ಬದಿಯ ವ್ಯಾಪಾರಿಯಿಂದ...