ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...
ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...
ಕೋಲ್ಕತ್ತಾ: (Jhalmuri) ರಾಜಕೀಯ ಅಖಾಡದಲ್ಲಿ ಪ್ರತಿಯೊಂದು ಸಣ್ಣ ನಡೆಯೂ ಒಂದು ದೊಡ್ಡ ಸಂದೇಶವನ್ನು ಸಾರುತ್ತದೆ. ಇತ್ತೀಚೆಗೆ ಪಶ್ಚಿಮ ಬಂಗಾಳದ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೀದಿ ಬದಿಯ ವ್ಯಾಪಾರಿಯಿಂದ...
ದಾವಣಗೆರೆ(PDS): ಮೇ-2026ರ ಮಾಹೆಯಲ್ಲಿ ಎನ್.ಎಫ್.ಎಸ್.ಎ (NFSA) ಯೋಜನೆಯಡಿ ಮೇ ಮತ್ತು ಜೂನ್ ತಿಂಗಳ ಎರಡು ತಿಂಗಳ ಪಡಿತರವನ್ನು ಒಟ್ಟಾಗಿ ವಿತರಿಸಲು ಸರ್ಕಾರ ಆದೇಶಿಸಿದೆ. ದಾವಣಗೆರೆ ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅಂತ್ಯೋದಯ (AAY) ಕಾರ್ಡ್: ಪ್ರತಿ ಕಾರ್ಡಿಗೆ 28 ಕೆ.ಜಿ ಅಕ್ಕಿ ಮತ್ತು 42 ಕೆ.ಜಿ ರಾಗಿ ವಿತರಿಸಲಾಗುವುದು. ಆದ್ಯತಾ ಪಡಿತರ ಚೀಟಿ (PHH/BPL): ಪ್ರತಿ ಸದಸ್ಯರಿಗೆ 04 ಕೆ.ಜಿ ಅಕ್ಕಿ ಮತ್ತು 06 ಕೆ.ಜಿ ರಾಗಿ ವಿತರಿಸಲಾಗುವುದು. ರಾಜ್ಯ ಪಡಿತರ ಚೀಟಿ (State Cards): ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಮಾತ್ರ ಉಚಿತವಾಗಿ ನೀಡಲಾಗುವುದು. ಫಲಾನುಭವಿಗಳು ಮೇ ಮತ್ತು ಜೂನ್ ಮಾಹೆಯ ಪಡಿತರಕ್ಕಾಗಿ ಎರಡು ಬಾರಿ ಬಯೋ ಮೆಟ್ರಿಕ್ ದೃಢೀಕರಣ ನೀಡಬೇಕಾಗುತ್ತದೆ. ಪಡಿತರ ಪಡೆಯುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ಪ್ರತಿ ಪಡಿತರ ಚೀಟಿದಾರರು ಬಯೋ ದೃಢೀಕರಣ ನೀಡಿದ ತಕ್ಷಣ ನ್ಯಾಯಬೆಲೆ ಅಂಗಡಿಯಿಂದ ಕಂಪ್ಯೂಟರ್ ರಸೀದಿಯನ್ನು ಪಡೆದು, ಅದರಲ್ಲಿರುವ ಪ್ರಮಾಣದಂತೆ ಆಹಾರಧಾನ್ಯ ಪಡೆಯಬೇಕು. ನ್ಯಾಯಬೆಲೆ ಅಂಗಡಿಕಾರರು ಪಡಿತರ ವಿತರಣೆಯ ನಂತರ ಕಡ್ಡಾಯವಾಗಿ ಪ್ರತ್ಯೇಕ ರಶೀದಿ ನೀಡುವಂತೆ ಈಗಾಗಲೇ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ದಾವಣಗೆರೆ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08192251552 ಅನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರಾದ ಮಧುಸೂಧನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ:(Congress) ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯವು ಇಂದು ಪೂರ್ಣಗೊಂಡಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ **ಸಮರ್ಥ ಶಾಮನೂರು** ಅವರು ಭರ್ಜರಿ ಜಯ ಸಾಧಿಸಿದ್ದಾರೆ...
ದಾವಣಗೆರೆ: (Counting) ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 4 ರಂದು ನಗರದ ಡಿ.ಆರ್.ಆರ್ (DRR) ಶಾಲೆಯಲ್ಲಿ ನಡೆಯಲಿದ್ದು, ಈ ಸಂಬಂಧ ಜಿಲ್ಲಾಡಳಿತವು ಎಲ್ಲಾ ರೀತಿಯ...
ದಾವಣಗೆರೆ: (UPSC) ದಾವಣಗೆರೆ ನಗರದ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಂದಿರ ಆವರಣದಲ್ಲಿ ಎಸ್ ಎಸ್ ಕೇರ್ ಟ್ರಸ್ಟ್ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ನಡೆಯುತ್ತಿರುವ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ “ಸಂಕಲ್ಪ”ಕ್ಕೆ...
ದಾವಣಗೆರೆ:(RAIN) ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ಪ್ರಾಣಾಪಾಯ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು...
ಹರಿಹರ:(Harihara) ತಾಲ್ಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ತುಂಗಭದ್ರಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು...
ದಾವಣಗೆರೆ:(IGP) ಹರಿಹರದ ಪಂಚಮಸಾಲಿ ಮಠದಲ್ಲಿ ನಡೆದ ಘಟನೆಯೊಂದರ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ದುರ್ವರ್ತನೆ ತೋರಿರುವುದನ್ನು ಖಂಡಿಸಿ...
ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...
ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...
Excepteur sint occaecat cupidatat non proident