Sports: ಖೋ ಖೋ ಚಾಂಪಿಯನ್ ಷಿಪ್: ಕರ್ನಾಟಕ ಮತ್ತು ಕೇರಳಕ್ಕೆ ಪ್ರಶಸ್ತಿ ಡಿಸೆಂಬರ್ ಅಥವಾ ಮಾರ್ಚ್‍ನಲ್ಲಿ ರಾಷ್ಟ್ರಮಟ್ಟದ ಖೋ ಖೋ ಪಂದ್ಯಾವಳಿ: ದಿನೇಶ್ ಕೆ.ಶೆಟ್ಟಿ
ದಾವಣಗೆರೆ: (Sports) ಡಿಸೆಂಬರ್ ಅಥವಾ ಮಾರ್ಚ್‍ನಲ್ಲಿ ದಾವಣಗೆರೆಯಲ್ಲಿ ರಾಷ್ಟ್ರಮಟ್ಟದ ಖೋ ಖೋ ಪಂದ್ಯಾವಳಿಯನ್ನು ಆಯೋಜಿಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಖೋ ಖೋ ಸಂಸ್ಥೆಯ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ...
