ರಾಜ್ಯ / ಕರ್ನಾಟಕ

24 Articles
ದಾವಣಗೆರೆರಾಜ್ಯ / ಕರ್ನಾಟಕ

Lokayukta SP: ದಾವಣಗೆರೆ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ: ದೂರು ಸಲ್ಲಿಕೆಗೆ ಕರೆ

ದಾವಣಗೆರೆ: (Lokayukta SP) ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆ್ಯಂಟನಿ ಜಾನ್ ಜೆ.ಕೆ ರವರು ನೂತನವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿಯವರೆಗೆ ದಾವಣಗೆರೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಸೇವೆ...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Sand: ಹರಿಹರ ತುಂಗಭದ್ರಾ ನದಿ ಪಾತ್ರದಲ್ಲಿ ಭಾರಿ ಅಕ್ರಮ ಮರಳು ದಂಧೆ ಶಂಕೆ! ನಿಷೇಧಿತ ಯಂತ್ರಗಳು, ತೆಪ್ಪ ಬಳಸಿ ಮರಳು ಲೂಟಿ!

ಹರಿಹರ (Sand):ದಾವಣಗೆರೆ ಜಿಲ್ಲೆಯ ಹರಿಹರ ನಗರ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಕಾನೂನು ಬಾಹಿರವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆಗೆ ಬಳಸಲಾಗುತ್ತಿರುವ ಕುರುಹುಗಳು ಲಭ್ಯವಾಗಿವೆ. ವರದಿಯ...

ಜಿಲ್ಲೆಗಳುದೇಶರಾಜ್ಯ / ಕರ್ನಾಟಕ

Vande Mataram: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಎರಡು ಚರಣ “ವಂದೇ ಮಾತರಂ” ಗೀತೆ ಗಾಯನ: ರಾಜ್ಯ ಸರ್ಕಾರದಿಂದ ಹೊಸ ಆದೇಶ ಜಾರಿ

ಬೆಂಗಳೂರು:(Vande Mararam)ರಾಜ್ಯ ಸರ್ಕಾರದ ವಿವಿಧ ಅಧಿಕೃತ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ "ವಂದೇ ಮಾತರಂ" ರಾಷ್ಟ್ರೀಯ ಗೀತೆಯನ್ನು ಹಾಡುವ ಸಂಬಂಧ ಕರ್ನಾಟಕ ಸರ್ಕಾರವು ಹೊಸ ಸುತ್ತೋಲೆ/ಆದೇಶವನ್ನು ಹೊರಡಿಸಿದೆ. ಆದೇಶದ ಮುಖ್ಯ ವಿವರಗಳು: ಎರಡು...

ಅಪರಾಧದಾವಣಗೆರೆರಾಜ್ಯ / ಕರ್ನಾಟಕ

Medical: ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಕೋಟಿಗೂ ಹೆಚ್ಚು ಹಣ ಲೂಟಿ: ಲೋಕಾಯುಕ್ತಕ್ಕೆ ದೂರು

ಚಿತ್ರದುರ್ಗ: (Medical College) ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿಎಂಸಿಆರ್‌ಐ) ನಿರ್ದೇಶಕರಾದ ಡಾ. ಯುವರಾಜ್ ಬಿ. ವೈ. ಹಾಗೂ ಸಂಸ್ಥೆಯ ಸಿಬ್ಬಂದಿಯವರು ಕೋಟ್ಯಾಂತರ ರೂಪಾಯಿ ಸಾರ್ವಜನಿಕ ಹಣವನ್ನು...

ದಾವಣಗೆರೆರಾಜ್ಯ / ಕರ್ನಾಟಕ

Minister: ದಾವಣಗೆರೆ ಜಿಲ್ಲೆಗೆ ಎರಡು ಸಚಿವ ಸ್ಥಾನ, ಮಂಕಾಳ್ ವೈದ್ಯ ಬದಲಿಗೆ ಎಸ್ ಎಸ್ ಮಲ್ಲಿಕಾರ್ಜುನ ಸಂಪುಟ ಸೇರ್ಪಡೆ

ದಾವಣಗೆರೆ: (Minister) ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಸಂಪುಟ ಸಚಿವರನ್ನಾಗಿ ಸೇರಿಸಿಕೊಳ್ಳಲಾಗಿದೆ. ಕರ್ನಾಟಕ ಸಚಿವ ಸಂಪುಟಕ್ಕೆ ಎಸ್.ಎಸ್. ಮಲ್ಲಿಕಾರ್ಜುನ್ ಸೇರ್ಪಡೆ ಶಾಮನೂರು ಕುಟುಂಬದ ರಾಜಕೀಯ ಪ್ರಾತಿನಿಧ್ಯವನ್ನು ಹೆಚ್ಚಿಸಿದೆ....

ಜಿಲ್ಲೆಗಳುರಾಜ್ಯ / ಕರ್ನಾಟಕ

PDS: ಕರ್ನಾಟಕದ ಪಿಡಿಎಸ್ ಸರಬರಾಜು ಸರಪಳಿಯಲ್ಲಿ ಭಾರಿ ಲೋಪದೋಷಗಳನ್ನು ಬಹಿರಂಗಪಡಿಸಿದ ಸಿಎಜಿ ವರದಿ: ಅನಧಿಕೃತ ವಾಹನಗಳು, ಕೊಳೆತ ಧಾನ್ಯಗಳು ಮತ್ತು ಕೋಟ್ಯಂತರ ರೂಪಾಯಿ ನಷ್ಟ

ಬೆಂಗಳೂರು:(PDS)  ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರ ಕಾರ್ಯಕ್ಷಮತೆ ತನಿಖಾ ವರದಿಯು (Performance Audit Report) ಕರ್ನಾಟಕದ ಸಾರ್ವಜನಿಕ ವಿತರಣಾ ವ್ಯವಸ್ಥೆಯ (PDS) ಸರಬರಾಜು ಸರಪಳಿಯಲ್ಲಿ ಅಗಾಧವಾದ ಸಾರಿಗೆ...

ರಾಜ್ಯ / ಕರ್ನಾಟಕ

BPL ಪಡಿತರ ಚೀಟಿ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರದ ಕ್ರಮ: ಸಚಿವ ಕೆ.ಎಚ್. ಮುನಿಯಪ್ಪ

ಬೆಂಗಳೂರು: (BPL) ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ (BPL) ಪಡಿತರ ಚೀಟಿ ಪಡೆಯಲು ಇರುವ ಪ್ರಸ್ತುತ ವಾರ್ಷಿಕ ಆದಾಯ ಮಿತಿಯನ್ನು ₹1.20 ಲಕ್ಷದಿಂದ ₹3 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ...

ಜಿಲ್ಲೆಗಳುರಾಜ್ಯ / ಕರ್ನಾಟಕ

Mines: ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಮಹಾ ದಂಗೆ — ಒಂದೇ ದಿನ 131 ಭೂವಿಜ್ಞಾನಿಗಳ ಬೃಹತ್ ವರ್ಗಾವಣೆ!

ಬೆಂಗಳೂರು / ದಾವಣಗೆರೆ: (Mines) ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು, ಒಂದೇ ಸ್ಥಳದಲ್ಲಿ ವರ್ಷಗಳಿಂದ ಬೀಡುಬಿಟ್ಟಿದ್ದ ಅಧಿಕಾರಿಗಳ ಏಕಸ್ವಾಮ್ಯ ಹಾಗೂ ಸ್ಥಳೀಯ ನೆಟ್‌ವರ್ಕ್ ಮುರಿಯಲು ಕರ್ನಾಟಕ ಸರ್ಕಾರ ಅತ್ಯಂತ ಕಠಿಣ...

ಅಪರಾಧದಾವಣಗೆರೆರಾಜ್ಯ / ಕರ್ನಾಟಕ

PSI: ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪಾನಮತ್ತ ಮಹಿಳೆ.!

ದಾವಣಗೆರೆ: (PSI) ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಪಾನಮತ್ತ ಮಹಿಳೆಯೊಬ್ಬಳು ಹಲ್ಲೆ ನಡೆಸಿ, ಅಸಭ್ಯವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆಘಾತಕಾರಿ ಘಟನೆ ದಾವಣಗೆರೆಯ ಶಾಮನೂರು ರಸ್ತೆಯ ಬಿಂದಾಸ್ ಬಾರ್ ಮುಂಭಾಗದಲ್ಲಿ...

ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕವಿದೇಶ

Terrorist: ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ: ಪಾಕ್ ಮೂಲದ ಉಗ್ರ ಸಂಘಟನೆಗೆ ನೇರ ಸಂಪರ್ಕವಿದ್ದ ಉತ್ತರ ಪ್ರದೇಶದ ಸುಹೇಲ್ ಪೋಲೀಸ್ ವಶಕ್ಕೆ

ದಾವಣಗೆರೆ: (Suspected Terrorist) ದಾವಣಗೆರೆ ಜಿಲ್ಲಾ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ಇಲಾಖೆಯ (ಐಬಿ) ಅಧಿಕಾರಿಗಳು ಜಂಟಿಯಾಗಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದ...

Don't Miss

ದಾವಣಗೆರೆರಾಜಕೀಯರಾಜ್ಯ / ಕರ್ನಾಟಕ

BSY: ಚಿತ್ರದುರ್ಗದಲ್ಲಿ ನಾಳೆ ‘ಬಿಎಸ್ ವೈ ಅಭಿಮಾನೋತ್ಸವ’ದ ಅಬ್ಬರ: ಅಮಿತ್ ಶಾ ಭಾಗಿ, ದಾವಣಗೆರೆಯಿಂದ ಹೊರಟ ಯಡಿಯೂರಪ್ಪ ಕುಟುಂಬ!

ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...

ಅಪರಾಧದಾವಣಗೆರೆ

Lokayukta: ದಾವಣಗೆರೆ ಪಾಲಿಕೆ ವಲಯ-1ರ ಮೇಲೆ ಲೋಕಾಯುಕ್ತ ದಾಳಿ: ಫೋನ್-ಪೇ ಮೂಲಕ ಲಂಚದ ಆರೋಪ, ದಾಖಲೆಗಳ ಪರಿಶೀಲನೆ

ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...