Lake Silt: ರೈತರಿಗೆ ಕೆರೆ ಹೂಳು ಮಣ್ಣು ಬಳಸಿಕೊಳ್ಳಲು ಮುಕ್ತ ಅವಕಾಶ: ಆಳವಾಗಿ ತೆಗೆಯಲು ಮತ್ತು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವಂತಿಲ್ಲ – ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದಾವಣಗೆರೆ (Lake Silt): ಕೆರೆ ಹೂಳೆತ್ತುವ ವೇಳೆ ತೆಗೆಯುವ ಮಣ್ಣನ್ನು ರೈತರು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
