ಸುದ್ದಿ ಕ್ಷಣ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟ‌ರ್ ಪತನದಲ್ಲಿ ಮೃತ್ಯು..!

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷ ಇಬ್ರಾಹಿಂ ರೈಸಿ ಸಹಿತ ಎಲ್ಲರೂ ಮೃತಪಟ್ಟಿರುವುದಾಗಿ...

ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾದ ವಿದ್ಯಾರ್ಥಿನಿ ಭೀಕರ ಹತ್ಯೆ ಪ್ರಕರಣ: ಆರೋಪಿ ಬಂಧನ

ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿ ಪ್ರಕಾಶ್ (32) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ...

ಅಕ್ರಮ ಮರಳಿನ ದಾಹಕ್ಕೆ, ಮುಗ್ದ ಮಕ್ಕಳಿಬ್ಬರ ಬಲಿ, ಯಾರ ಜೀವ ಹೋದರೇ ನಮಗೇನೂ.? ಎಸಿ ರೂಂನಲ್ಲಿ ಕುಳಿತ ಗಣಿ ಅಧಿಕಾರಿಗಳೇ ಇನ್ನೆಷ್ಟು ಬಲಿಗಳು ಬೇಕು ನಿಮಗೆ.!!

ಹರಿಹರ: ಗಣಿ ಸಚಿವರ ಊರಿನಲ್ಲಿ ಅಕ್ರಮ ಮರಳು ದಂಧೆ ಜೋರಾಗಿದ್ದು, ಮುಗ್ದ ಎರಡು ಜೀವಗಳು ಗಣಿ ಅಧಿಕಾರಿಗಳ ನಿರ್ಲಕ್ಷಕ್ಕೆ ಬಲಿಯಾಗಿವೆ. ಹೌದು...ಕಳೆದ ರಾತ್ರಿ ನದಿ ಹರಳಹಳ್ಳಿ ಹಾಗೂ...

ಲಯನ್ಸ್ ಕ್ಲಬ್ ಪ್ರಾಂತೀಯ ಸಮ್ಮೇಳನ; ” ಮರಳು ಭೂಮಿಗೆ ಮರು ಜೀವ” ಅಭಿವೃದ್ಧಿಗೆ ಸಹಕಾರ: – ಅಮರನಾರಾಯಣ

ದಾವಣಗೆರೆ; ಈ ಜಿಲ್ಲೆಯ ಋಣ ನನ್ನ ಮೇಲಿದೆ, ಪರಿಸರ ಪೂರಕ ಕಾರ್ಯಕ್ರಮಗಳನ್ನು ರೂಪಿಸಿದರೆ ಉಚಿತ ಸಲಹೆ ಮತ್ತು ಸೇವೆ ಮಾಡಲು ಸಿದ್ಧವೆಂದು ಪರಿಸರ ಪ್ರೇಮಿ ಮಾಜಿ ಡಿಸಿ...

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ರಾಜರೋಷವಾಗಿ ತಿರುಗಾಡಿದ ಕಾಡಾನೆ ..!

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಕಾಡಾನೆ ಕಂಡು ಬಂದಿದೆ. ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ...

ಶಂಭುಲಿಂಗಪ್ಪ ನಲ್ಲನವರಿಗೆ ಡಾಕ್ಟರೇಟ್ ಪದವಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶಂಭುಲಿಂಗಪ್ಪ ನಲ್ಲನವರಿಗೆ ಬಳ್ಳಾರಿ ಶ್ರಿ ಕೃಷ್ಣ ದೇವರಾಯ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು....

ಸರ್ವ ಧರ್ಮೀಯರ ಭಾವೈಕ್ಯತೆಯಲ್ಲಿ ಅದ್ಧೂರಿಯಾಗಿ ನಡೆದ ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿಯ ಸತ್ಯನಾರಾಯಣ ಪೂಜೆ

ವಿಟ್ಲ : ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಮೈರ ಕೇಪುವಿನ ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿ, ಮೈರ ಇದರ ವತಿಯಿಂದ " ಶ್ರೀ ಸತ್ಯನಾರಾಯಣ ಪೂಜೆ"...

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ 13 ರಂದು ದಾವಣಗೆರೆಯಲ್ಲಿ ಅಹವಾಲು ಸ್ವೀಕಾರ

ದಾವಣಗೆರೆ: ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ದಾವಣಗೆರೆ ನಗರದ ಪ್ರವಾಸಿ ಮಂದಿರದಲ್ಲಿ  ಮಾ.13 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ವರೆಗೆ...

ಭದ್ರಾ ಬಲದಂಡೆ ನಾಲೆಗೆ ಫೆಬ್ರವರಿ 28 ರ ವರೆಗೆ ನೀರು, ಕೊನೆ ಹಂತದ ರೈತರಿಗೆ ನೀರು ತಲುಪಿಸಲು ಬಿಗಿಕ್ರಮ, ಉಸ್ತುವಾರಿ ತಂಡಗಳ ರಚನೆ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ: ಈ ವರ್ಷ ತೀವ್ರ ಬರಗಾಲದಿಂದ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವುದರಿಂದ ಬೇಸಿಗೆ ಹಂಗಾಮಿನಲ್ಲಿ ಅರೆ ನೀರಾವರಿ ಬೆಳೆಗಳಿಗೆ ನೀರು ಹರಿಸಲು ತೀರ್ಮಾನಿಸಿ ಬಲದಂಡೆ ಕಾಲುವೆ...

ಕರುನಾಡಿನ ನಟಿಮಣಿಯರನ್ನ ಹುಡುಕುವ ಮಹಾನಟಿ ಕಾರ್ಯಕ್ರಮ

ನಟಿಯಾಗುವ ಕನಸಿಗೆ ನೀರೆರೆಯಲಿದೆ ಮಹಾನಟಿ ಕಾರ್ಯಕ್ರಮ, ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಯುವ ಪ್ರತಿಭೆಗಳನ್ನ ಕರುನಾಡಿಗೆ ಪರಿಚಯಿಸಿರುವ ಜೀ ಕನ್ನಡ ವಾಹಿನಿ, ಈ ಬಾರಿ...

ರಂಗಗೀತೆ, ನುಡಿನಮನ ಶ್ರದ್ಧಾಂಜಲಿ ಸಭೆ.

ತಿಮ್ಮಾಪುರ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಹಿರಿಯರು ಆಧ್ಯಾತ್ಮಿಕ ಚಿಂತಕರು, ಪ್ರವಚನಕಾರರು,ರಂಗಭೂಮಿ ಕಲಾವಿದರು ಆಗಿದ್ದ ಯೋಗಪ್ಪ ಕಟಗೇರಿ(೭೩) ಯವರು ಗುರುವಾರ ನಿಧನರಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿ...

ನಗರದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರ ಮನೆಗೆ ಭೇಟಿ ನೀಡಿದ ಡಾ. ಪ್ರಭಾ ಮಲ್ಲಿಕಾರ್ಜುನ್.

ಪೌರಕಾರ್ಮಿಕರ ಬಡಾವಣೆಯಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿ, ಪೌರಕಾರ್ಮಿಕರಿಗೆ ಆರೋಗ್ಯದ ಬಗ್ಗೆ ಗಮನಹರಿಸಲು ತಿಳಿಸಿ ನಂತರ...

error: Content is protected !!