ಸುದ್ದಿ ಕ್ಷಣ

ಹೊನ್ನಾಳಿ: ಪೂಜಾರಿ ಕುಮಾರ್ ಕೊಲೆ ಸಂಬ0ಧ ಐವರ ಬಂಧನ!

ದಾವಣಗೆರೆ: ಇತ್ತೀಚಿಗೆ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಕೊಲೆಯಾಗಿದ್ದ ಪೂಜಾರಿ ಕುಮಾರ್ ಸಾವಿನ ಜಾಡು ಹಿಡಿದ ಪೊಲೀಸರು ಕೊನೆಗೂ ಅವರ ಕೊಲೆಗೆ ಕಾರಣ ಯಾರು ಎಂಬುದನ್ನು...

ದಾವಣಗೆರೆ ಜಿಲ್ಲೆಯಾದ್ಯಂತ ಭಾರಿ ಮಳೆ.! ಮೇ.16 ರ ಮಳೆಗೆ 55.16 ಲಕ್ಷ ನಷ್ಟ

ದಾವಣಗೆರೆ : ದಾವಣಗೆರೆ ಜಿಲ್ಲೆ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಜಿಟಿಜಿಟಿ ಮಳೆ ಮುಂದುವರೆದಿದೆ. ಜಿಲ್ಲೆಯ ಅರೇಹಳ್ಳಿ - ಕದರನಹಳ್ಳಿ, ಮತ್ತಿ, ತ್ಯಾವಣಿಗೆ, ಕಾರಿಗನೂರು, ಕುಕ್ಕವಾಡ...

ರೆಡ್ ಕ್ರಾಸ್ ಸಂಸ್ಥೆಯಿ0ದ ಖೈದಿಗಳಿಗೆ ಆರೋಗ್ಯ ಸ್ವಾಸ್ಥ್ಯ ಕಿಟ್ (Hygiene Kit) ವಿತರಣೆ

ದಾವಣಗೆರೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಾವಣಗೆರೆ ಜಿಲ್ಲಾ ಶಾಖೆಯ ವತಿಯಿಂದ ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿರುವ ಖೈದಿಗಳಿಗೆ ಮಾಸ್ಕ್, ಔಷಧಿಗಳುಳ್ಳ ಆರೋಗ್ಯ ಸ್ವಾಸ್ಥ್ಯ ಕಿಟ್‌ಗಳನ್ನು ವಿತರಿಸಲಾಯಿತು. ರೆಡ್...

PSI Transfer: ಪೂರ್ವ ವಲಯದ ಪಿ ಎಸ್ ಐ ಹಾಗೂ ಪ್ರೋ. ಪಿ ಎಸ್‌ ಐ ವರ್ಗಾವಣೆ

  ದಾವಣಗೆರೆ: ಪೂರ್ವ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕ ತರಬೇತಿಯನ್ನು ಪೂರೈಸಿರುವ ಹಾಗೂ ನಿಗದಿತ ಅವಧಿ ಪುರೈಸಿದ ಪಿಎಸ್‌ಐ ಗಳನ್ನು ಉಲ್ಲೇಖಿತ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ತೀರ್ಮಾನದಂತೆ...

ಹೊನ್ನಾಳಿ : ಕಿರಾಣಿ ಅಂಗಡಿಯಲ್ಲಿ ಗ್ರಾಮ ಒನ್ ಕೇಂದ್ರ! ತ್ವರಿತ ಸ್ಥಳಾಂತರಕ್ಕೆ ಡಿಸಿ ಸೂಚನೆ

ದಾವಣಗೆರೆ : ಹೊನ್ನಾಳಿ ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮ ಒನ್ ಕೇಂದ್ರವು ಸ್ಥಳದ ಕೊರತೆಯಿಂದ ಕಿರಾಣಿ ಅಂಗಡಿಯಲ್ಲಿ ನಡೆಯುತ್ತಿದ್ದು, ತಕ್ಷಣವೇ ಅದನ್ನು ಸ್ವತಂತ್ರ ಕಟ್ಟಡಕ್ಕೆ ಸ್ಥಳಾಂತರಿಸುವ0ತೆ ಜಿಲ್ಲಾಧಿಕಾರಿ ಮಹಾಂತೇಶ...

ದಾವಣಗೆರೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಖಾಲಿ ತೆರವಾಗಿರುವ ಸ್ಥಾನಗಳ ಚುನಾವಣಾ ವೇಳಾಪಟ್ಟಿ ಹೊರಡಿಸಿದ  ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ:ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಾವಣಗೆರೆ, ಜಗಳೂರು, ಹರಿಹರ ಹಾಗೂ ನ್ಯಾಮತಿ ತಾಲ್ಲೂಕಿನ ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನಗಳನ್ನು ತುಂಬಲು ಉಪಚುನಾವಣೆಯನ್ನು...

ಹರಿಹರ ಹಾಗೂ ಜಗಳೂರು PSI ಸೇರಿದಂತೆ ಪೂರ್ವ ವಲಯ ಐಜಿಪಿ ಕಚೇರಿ ವ್ಯಾಪ್ತಿಯ 20 PSI ವರ್ಗಾವಣೆ

ದಾವಣಗೆರೆ: ಪೂರ್ವ ವಲಯ ಐಜಿಪಿ ಕಚೇರಿ ವ್ಯಾಪ್ತಿಯಲ್ಲಿನ ನಾಲ್ಕು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 20 ಮಂದಿ ಪಿ ಎಸ್ ಐ ಗಳನ್ನ ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಿ...

ದಾವಣಗೆರೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ತಂಡಕ್ಕೆ ಅದ್ದೂರಿ ಸನ್ಮಾನ ಯಾಕೆ ಗೊತ್ತಾ.?

ದಾವಣಗೆರೆ : ಪ್ರಗತಿಪರ ಸಂಘಟನೆಗಳ ಒಕ್ಕೂಟ ದಾವಣಗೆರೆ ವತಿಯಿಂದ ಚಾಮರಾಜ ಪೇಟೆಯ ಮಹಿಳಾ ಮತ್ತು ಮಕ್ಕಳ ಹಳೆಯ ಹೆರಿಗೆ ಆಸ್ಪತ್ರೆಯಲ್ಲಿ ಮಾರ್ಚ್ 16 ಕ್ಕೆ ಕಳುವಾಗಿದ ನವಜಾತ...

ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಾಬು ಜಗಜೀವನ್ ರಾಂ ಅವರ 115ನೇ ಜನ್ಮ ದಿನಾಚರಣೆ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ (ಡಾ. ಶಾಮನೂರು ಶಿವಶಂಕರಪ್ಪ ಭವನ) ಹಸಿರು ಕ್ರಾಂತಿಯ ಹರಿಕಾರರಾದ ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ...

ದಾವಣಗೆರೆ ಮಹಾನಗರ ಪಾಲಿಕೆ ಬಜೆಟ್! ಸ್ವಂತ ಆದಾಯದ ಮೂಲಗಳ ಗುರಿ ಎಷ್ಟು ಗೊತ್ತಾ?

ದಾವಣಗೆರೆ: ಮಹಾನಗರ ಪಾಲಿಕೆಗೆ ಆಸ್ತಿತೆರಿಗೆ, ನೀರಿನ ಕಂದಾಯ, ಕಟ್ಟಡ ಪರವಾನಿಗೆ, ಮಳಿಗೆಗಳ ಬಾಡಿಗೆ, ನೆಲಬಾಡಿಗೆ, ಉದ್ದಿಮೆ ಪರವಾನಿಗೆ ಇತ್ಯಾದಿ ಸ್ವಂತ ಮೂಲಗಳಿಂದ ಸಂಗ್ರಹಿಸಲಾಗುವ ಆದಾಯಗಳು ಕೆಳಕಂಡ0ತೆ ಅಂದಾಜಿಸಲಾಗಿದೆ....

ದಾವಣಗೆರೆ ಮಹಾನಗರ ಪಾಲಿಕೆ ಬಜೆಟ್! 2 ಕಡೆ 1 ಕೋಟಿ ರೂ. ವೆಚ್ಚದಲ್ಲಿ Sky Walk ನಿರ್ಮಾಣ

ದಾವಣಗೆರೆ : ಈ ಬಾರಿಯ ದಾವಣಗೆರೆ ಮಹಾನಗರ ಪಾಲಿಕೆ ಬಜೆಟ್‌ನಲ್ಲಿ ವಾಹನ ನಿಬಿಡ ಪ್ರದೇಶಗಳಲ್ಲಿ ರೂ. 1 ಕೋಟಿ ವೆಚ್ಚದಲ್ಲಿ ನಗರದ 2 ಸ್ಥಳಗಳಲ್ಲಿ ಅಂದರೆ Corporation...

ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ : ನಿಷೇಧಾಜ್ಞೆ ಜಾರಿ 

ದಾವಣಗೆರೆ :ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾ.28 ರಿಂದ ಏ.11 ರವರೆಗೆ ಜಿಲ್ಲಾ ವ್ಯಾಪ್ತಿಯ 90 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವುದರಿಂದ, ಪರೀಕ್ಷೆಗಳನ್ನು ಸುಗಮವಾಗಿ ಜರುಗಿಸುವ ಸಲುವಾಗಿ...

ಇತ್ತೀಚಿನ ಸುದ್ದಿಗಳು

error: Content is protected !!