ಹಿಜಾಬ್ – ಕೇಸರಿ ವಿವಾದ: 3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸಿಎಂ
ದೆಹಲಿ : ಮುಂದಿನ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಜೆ ಘೋಷಿಸಿದ್ದಾರೆ ನವದೆಹಲಿ ಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ನೀಡಿದ್ದು,...
ದೆಹಲಿ : ಮುಂದಿನ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಜೆ ಘೋಷಿಸಿದ್ದಾರೆ ನವದೆಹಲಿ ಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ನೀಡಿದ್ದು,...
ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಹಿನ್ಮೆಲೆ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ ಹರಿಹರ ನಗರ...
ದಾವಣಗೆರೆ: ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ರಾಷ್ಟ್ರೀಯ ನಗರ ವ್ಯವಹಾರಗಳ ಸಂಸ್ಥೆ (ಎನ್‍ಐಯುಎ) ಸಂಯುಕ್ತಾಶ್ರಯದಲ್ಲಿ ‘ಸ್ಮಾರ್ಟ್ ಸಿಟೀಸ್ : ಸ್ಮಾರ್ಟ್ ನಗರೀಕರಣ’...
ದಾವಣಗೆರೆ: ಕೇಂದ್ರ ಹಣಕಾಸು ಸಚಿವಾಲಯವು ಪ್ರತಿ ವರ್ಷ ಬಜೆಟ್ ಮಂಡಿಸುವ ಮೊದಲು ಕಳೆದ ಒಂದು ವರ್ಷದ ದೇಶದ ಅರ್ಥ ವ್ಯವಸ್ಥೆಯ ವಸ್ತು ಸ್ಥಿತಿಯನ್ನು ವಲಯವಾರು ವಿವರಣಾತ್ಮಕ ಮಾಹಿತಿಯನ್ನು...
ಭಾರತ ಚಿತ್ರ ಸಂಗೀತದ ಕೋಗಿಲೆ ಎಂದೇ ಖ್ಯಾತರಾಗಿರುವ ಬಹುಭಾಷಾ ಗಾಯಕಿ ಲತಾ ಮಂಗೇಷ್ಕರ್ ಆರೋಗ್ಯದಲ್ಲಿ ಏರುಪೇರಾಗುತ್ತಿದೆ.92 ವರ್ಷ ವಯಸ್ಸಿನ ಲತಾ ದೀದಿ ಅನಾರೋಗ್ಯದ ಹಿನ್ನಲೆಯಲ್ಲಿ ಮುಂಬೈನ ಬ್ರೀಚ್...
ದಾವಣಗೆರೆ: ಮಂಗಳವಾರ ಜಿಲ್ಲೆಯಲ್ಲಿ 257 ಜನರಿಗೆ ಕರೋನಾ ದೃಢಪಟ್ಟಿದ್ದು, 126 ಜನರು ಗುಣಮುಖರಾಗಿದ್ದಾರೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 146 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 0-18 ರ...
ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ವರ್ಚುಯಲ್ ಸಭೆಯ ನಂತರ ಆರೋಗ್ಯ ಸಚಿವ ಡಾ: ಕೆ.ಸುಧಾಕರ್ ಮಾಧ್ಯಮದವರೊಂದಿಗೆ ಮಾತನಾಡಿದರು....
ಹಾವೇರಿ : ನಗರದ ಹುಕ್ಕೇರಿಮಠದ ಉಭಯ ಶ್ರೀಗಳ ಪುಣ್ಯ ಮಹೋತ್ಸವದ ಅಂಗವಾಗಿ ಶ್ರೀ ಗುರು ಪಂಚಾಕ್ಷರಿ ಸೇವಾ ಸಮಿತಿ ಗದಗ ಇವರಿಂದ ಪಂಚಾಕ್ಷರಿ ಸಂಗೀತ ಪರಂಪರಾ ಉತ್ಸವ...
ಚನ್ನಗಿರಿ: ದಾವಣಗೆರೆ ಜಿಲ್ಲೆಯಲ್ಲಿ ಮತ್ತೆ ಕರೋನಾತಂಕ ಮಾಡಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಚನ್ನಗಿರಿ ತಾಲೂಕಿನಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸೋಮವಾರ 32 ಮಕ್ಕಳಲ್ಲಿ ಸೋಂಕು...
ಚಿನ್ನದ ಮೇಲಿನ ಹೂಡಿಕೆ ಎಂದಿಗೂ ನಷ್ಟವಾಗುವುದಿಲ್ಲ ಆದ್ದರಿಂದ ಆರ್ಬಿಐ ಸಾವರಿನ್ ಗೋಲ್ಡ್ ಬಾಂಡ್ (Sovereign Gold Bond Scheme) ಸ್ಕೀಮ್ನ 9 ನೇ ಆವೃತ್ತಿಗೆ 5 ದಿನಗಳ...
ದಾವಣಗೆರೆ: ಜಿಲ್ಲೆಯಲ್ಲಿ ಶನಿವಾರ 12 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ದಾವಣಗೆರೆ ತಾಲ್ಲೂಕಿನಲ್ಲಿ 8, ಜಗಳೂರು 2, ಹರಿಹರ...
ದಾವಣಗೆರೆ: ದಾBESCOMವಣಗೆರೆ ನಗರದ ವಿವಿಧೆಡೆ ತುರ್ತು ನಿರ್ವಹಣಾ ಕಾಮಗಾರಿ ಮತ್ತು ಸ್ಮಾರ್ಟ್‍ಸಿಟಿ ಯೋಜನೆಗೆ ಸಂಬಂಧಿಸಿದ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.08 ರಂದು ಬೆಳಿಗ್ಗೆ 10 ರಿಂದ ಸಂಜೆ 5...