ದಾವಣಗೆರೆಯಲ್ಲಿ ಮಾಸ್ಕ್ ಜಾಗೃತಿ ಅಭಿಯಾನ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಬಿಎಸ್ ಚನ್ನಬಸಪ್ಪ ಜವಳಿ ಅಂಗಡಿಗಳಿಗೆ 1 ಲಕ್ಷ ದಂಡವಿಧಿಸಿದ ಜಿಲ್ಲಾಧಿಕಾರಿ
ದಾವಣಗೆರೆ ( ಏಪ್ರಿಲ್19)ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ನೇತೃತ್ವದ ತಂಡ ನಗರದ ಗಡಿಯಾರಕಂಬ, ಕಾಳಿಕಾದೇವಿ ರಸ್ತೆ ಸೇರಿದಂತೆ...