ಸುದ್ದಿ ಕ್ಷಣ

ಕೈಮರದ ಬಳಿ ಅಪಘಾತವಾಗುವ ಸ್ಥಳವೆಂದು ಗುರುತಿಸಿ ಎಚ್ಚರಿಕೆ ಫಲಕಗಳನ್ನು ಅಳವಡಿಸಿ – ಡಾ ಎಚ್ ಕೆ ಎಸ್ ಸ್ವಾಮಿ

ಚಿತ್ರದುರ್ಗ:-  ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಸಂಚರಿಸುವ ಎಲ್ಲ ವಾಹನಗಳು ಕೈಮರದ  ಅಡ್ಡರಸ್ತೆಯ ಬಳಿ ವೇಗವಾಗಿ ದಾಟುವಾಗ ಅಪಘಾತಗಳ ಆಗುವ ಸಂಭವಗಳು ಹೆಚ್ಚಾಗಿದ್ದು, ಅಲ್ಲಿ ಯಾವುದೇ ರೀತಿಯ ಅಪಘಾತವಾಗುವ ಸ್ಥಳ...

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟ‌ರ್ ಪತನದಲ್ಲಿ ಮೃತ್ಯು..!

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷ ಇಬ್ರಾಹಿಂ ರೈಸಿ ಸಹಿತ ಎಲ್ಲರೂ ಮೃತಪಟ್ಟಿರುವುದಾಗಿ...

ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾದ ವಿದ್ಯಾರ್ಥಿನಿ ಭೀಕರ ಹತ್ಯೆ ಪ್ರಕರಣ: ಆರೋಪಿ ಬಂಧನ

ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿ ಪ್ರಕಾಶ್ (32) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ...

ಅಕ್ರಮ ಮರಳಿನ ದಾಹಕ್ಕೆ, ಮುಗ್ದ ಮಕ್ಕಳಿಬ್ಬರ ಬಲಿ, ಯಾರ ಜೀವ ಹೋದರೇ ನಮಗೇನೂ.? ಎಸಿ ರೂಂನಲ್ಲಿ ಕುಳಿತ ಗಣಿ ಅಧಿಕಾರಿಗಳೇ ಇನ್ನೆಷ್ಟು ಬಲಿಗಳು ಬೇಕು ನಿಮಗೆ.!!

ಹರಿಹರ: ಗಣಿ ಸಚಿವರ ಊರಿನಲ್ಲಿ ಅಕ್ರಮ ಮರಳು ದಂಧೆ ಜೋರಾಗಿದ್ದು, ಮುಗ್ದ ಎರಡು ಜೀವಗಳು ಗಣಿ ಅಧಿಕಾರಿಗಳ ನಿರ್ಲಕ್ಷಕ್ಕೆ ಬಲಿಯಾಗಿವೆ. ಹೌದು...ಕಳೆದ ರಾತ್ರಿ ನದಿ ಹರಳಹಳ್ಳಿ ಹಾಗೂ...

ಲಯನ್ಸ್ ಕ್ಲಬ್ ಪ್ರಾಂತೀಯ ಸಮ್ಮೇಳನ; ” ಮರಳು ಭೂಮಿಗೆ ಮರು ಜೀವ” ಅಭಿವೃದ್ಧಿಗೆ ಸಹಕಾರ: – ಅಮರನಾರಾಯಣ

ದಾವಣಗೆರೆ; ಈ ಜಿಲ್ಲೆಯ ಋಣ ನನ್ನ ಮೇಲಿದೆ, ಪರಿಸರ ಪೂರಕ ಕಾರ್ಯಕ್ರಮಗಳನ್ನು ರೂಪಿಸಿದರೆ ಉಚಿತ ಸಲಹೆ ಮತ್ತು ಸೇವೆ ಮಾಡಲು ಸಿದ್ಧವೆಂದು ಪರಿಸರ ಪ್ರೇಮಿ ಮಾಜಿ ಡಿಸಿ...

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ರಾಜರೋಷವಾಗಿ ತಿರುಗಾಡಿದ ಕಾಡಾನೆ ..!

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಕಾಡಾನೆ ಕಂಡು ಬಂದಿದೆ. ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ...

ಶಂಭುಲಿಂಗಪ್ಪ ನಲ್ಲನವರಿಗೆ ಡಾಕ್ಟರೇಟ್ ಪದವಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶಂಭುಲಿಂಗಪ್ಪ ನಲ್ಲನವರಿಗೆ ಬಳ್ಳಾರಿ ಶ್ರಿ ಕೃಷ್ಣ ದೇವರಾಯ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು....

ಸರ್ವ ಧರ್ಮೀಯರ ಭಾವೈಕ್ಯತೆಯಲ್ಲಿ ಅದ್ಧೂರಿಯಾಗಿ ನಡೆದ ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿಯ ಸತ್ಯನಾರಾಯಣ ಪೂಜೆ

ವಿಟ್ಲ : ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಮೈರ ಕೇಪುವಿನ ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿ, ಮೈರ ಇದರ ವತಿಯಿಂದ " ಶ್ರೀ ಸತ್ಯನಾರಾಯಣ ಪೂಜೆ"...

ಮಾಹಿತಿ ಹಕ್ಕು ವೇದಿಕೆ ಕಾರ್ಯಕರ್ತರು ಭ್ರಷ್ಟರನ್ನು ಬಯಲಿಗೆಳೆಯುವ ಮೂಲಕ ಒಳ್ಳೆಯ ವ್ಯವಸ್ಥೆಗೆ ಕಾರಣರಾಗಬೇಕು – ಪತ್ರಕರ್ತ ಏಕಾಂತಪ್ಪ

ದಾವಣಗೆರೆ: ಭ್ರಷ್ಟಾಚಾರ ನಿರ್ಮೂಲನೆಗೆ ಮಾಹಿತಿ ಹಕ್ಕು ಕಾಯ್ದೆಯು ಬ್ರಹ್ಮಾಸ್ತ್ರದಂತಿದ್ದು, ಇದನ್ನು ಬಳಸಿಕೊಂಡು ಸ್ವಚ್ಛ ಸಮಾಜ ನಿರ್ಮಿಸಬೇಕಿದೆ ಎಂದು ಕರ್ನಾಟಕ ಮಾಹಿತಿ ಹಕ್ಕು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್...

ರೈತರ ಪಂಪ್‍ಸೆಟ್‍ಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆಗೆ ಬದ್ದ, ಬೇಸಿಗೆ ನಿರ್ವಹಣೆಗೆ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್; ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ

ದಾವಣಗೆರೆ: ಸರ್ಕಾರದ ಸೂಚನೆಯಂತೆ ಬೆಸ್ಕಾಂ ರೈತರ ಪಂಪ್‍ಸೆಟ್‍ಗಳಿಗೆ ನಿರಂತರ ವಿದ್ಯುತ್ ಪೂರೈಕೆಗೆ ಬದ್ದವಾಗಿದ್ದು ಮಳೆಯ ಕೊರತೆಯ ನಡುವೆ ಬೇಸಿಗೆ ನಿರ್ವಹಣೆಗಾಗಿ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್...

dcc bank; ಡಿಸಿಸಿ ಬ್ಯಾಂಕ್ ಚುನಾವಣೆ; ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ಕೆಲವೇ ನಿಮಿಷಗಳಲ್ಲಿ ಮಾಯ

ದಾವಣಗೆರೆ: dcc bank ರಾಜ್ಯ ಹೈಕೋರ್ಟಿನ ಆದೇಶದ ಮೇರೆಗೆ ಇದೇ ಜ.25 ರಂದು ನಿಗಧಿಯಾಗಿದ್ದ ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಚುನಾವಣೆಗೆ ಕೇವಲ 2 ವಾರ...

ಅಮಾನತ್ತಾದ ಅಬಕಾರಿ ಅಧಿಕಾರಿಗಳ ವರ್ಗಾವಣೆ ಮಾಡದಿದ್ದರೆ ಉಗ್ರ ಹೋರಾಟ

ದಾವಣಗೆರೆ: ಕಳೆದ ಸೆಪ್ಟೆಂಬರ್ 13ರಂದು ದಾವಣಗೆರೆ ಲೋಕಾಯುಕ್ತ ಪೋಲೀಸರಿಂದ ದಾಳಿಗೆ ಒಳಗಾಗಿ ಬಂಧಿತರಾಗಿ, ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿ ಮತ್ತದೇ ಸ್ಥಾನಕ್ಕೆ ಬಂದು ಅಧಿಕಾರ ಚಲಾವಣೆ ಮಾಡುತ್ತಿರುವ...

ಇತ್ತೀಚಿನ ಸುದ್ದಿಗಳು

error: Content is protected !!