Congress CM: ನಾವು ಯಾರಾದ್ರು ಮಾತನಾಡಿದ್ರೆ ನೋಟೀಸ್ ಕೊಡುತ್ತಾರೆ, ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕೂಡ ಕ್ರಮಕ್ಕೆ ಆಗ್ರಹಿಸಿದ ಶಿವಗಂಗಾ ಬಸವರಾಜ್
ದಾವಣಗೆರೆ:(Congress CM) ಉತ್ತರಾಧಿಕಾರಿ ನೇಮಕ ಮಾಡಲು ಇದು ಮೈಸೂರು ರಾಜ ಮನೆತನ ಅಲ್ಲ, ರಾಜ್ಯದ ಮುಂದಿನ ಉತ್ತರಾಧಿಕಾರಿ ಯಾರು ಎನ್ನುವುದನ್ನು ಜನರು ತೀರ್ಮಾನ ಮಾಡುತ್ತಾರೆ ಎನ್ನುವ ಮೂಲಕ...
