ಚಿಕ್ಕಮಗಳೂರು

ತಂದೆ ಕಡಿದ ಮರ ತಲೆ ಮೇಲೆ ಬಿದ್ದು ಮಗ ಸ್ಥಳದಲ್ಲೇ ಮೃತ್ಯು

ತಂದೆ ಮರ ಕಡಿಯುವಾಗ ಮರ ಬಿದ್ದು ಮಗನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹೆಗ್ಗುಡ್ಡು ಎಸ್ಟೇಟಿನಲ್ಲಿ ನಡೆದಿದೆ. ಮೃತರನ್ನು ಅಬ್ದುಲ್ ಅಜೀಜ್ (20)ಎಂದು ಗುರುತಿಸಲಾಗಿದೆ. ಕೇರಳದಿಂದ...

ದತ್ತಪೀಠದಲ್ಲಿ 100 ಅಡಿ ಕೆಳಕ್ಕೆ ಉರುಳಿ ಬಿದ್ದ ಪ್ರವಾಸಿ ಬಸ್ ಓರ್ವ ಬಾಲಕ ಸಾವು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ 100 ಅಡಿ ಕೆಳಕ್ಕೆ ಉರುಳಿ ಬಿದ್ದಿರುವಘಟನೆ ದತ್ತಪೀಠ-ಮಾಣಿಕ್ಯಧಾರ ಮಾರ್ಗ ಮಧ್ಯೆ ನಡೆದಿದೆ. ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಮೊಹಮ್ಮದ್...

ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ಪೊಲೀಸ್‌ ವಶ

ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್...

ಬೈಕ್ ಲಾರಿ ನಡುವೆ ಭೀಕರ ಅಪಘಾತ : ದಾವಣಗೆರೆ ಹೆಚ್ಚುವರಿ ಎಸ್ಪಿ ಗನ್ ಮ್ಯಾನ್ ಗಂಭೀರ, ಪತ್ನಿ ಮೃತ್ಯು

ಚಿಕ್ಕಮಗಳೂರು : ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ದಾವಣಗೆರೆ ಹೆಚ್ಚುವರಿ ಎಸ್ಪಿ ಗನ್ ಮ್ಯಾನ್ ಸ್ಥಿತಿ ಗಂಭೀರವಾಗಿದ್ದು, ಗನ್ ಮ್ಯಾನ್ ಪತ್ನಿ ಮೃತಪಟ್ಟಿರುವ...

ರಾಮೇಶ್ವರ ಕಫೆ ಬಾಂಬ್ ಪ್ರಕರಣ: ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆ ಚಿಂತಿಸಲಾಗುವುದು : ಮುಖ್ಯ ಮಂತ್ರಿ ಸಿದ್ದರಾಮಯ್ಯ

ಚಿಕ್ಕಮಗಳೂರು, ಮಾರ್ಚ್ 03: ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

error: Content is protected !!