RTI: ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಹೇಳಿಕೆ, ಎಂಟು ಸಾವಿರ ಮೇಲ್ಮನವಿ ಪ್ರಕರಣಗಳ ವಿಲೇವಾರಿ, ಮಾಹಿತಿ ಶುಲ್ಕಗಳ ಪರಿಷ್ಕರಣೆ.!
ಚಿತ್ರದುರ್ಗ(RTI): ಕರ್ನಾಟಕ ಮಾಹಿತಿ ಆಯೋಗಕ್ಕೆ ಹೊಸದಾಗಿ ರಾಜ್ಯ ಮಾಹಿತಿ ಆಯುಕ್ತರ ನೇಮಕವಾದ ನಂತರ ರಾಜ್ಯ ಮಾಹಿತಿ ಆಯೋಗದ ಮುಂದೆ ಬಾಕಿ ಇದ್ದ 50,000ಕ್ಕೂ ಅಧಿಕ ಮೇಲ್ಮನವಿ ಪ್ರಕಣಗಳ...