ಬೆಂಗಳೂರು

ಪ್ರಯಾಣಿಕರ ಊಟದ ಹೆಸರಲ್ಲಿ ಭ್ರಷ್ಟಾಚಾರ; ‘ಶಕ್ತಿ’ ಗ್ಯಾರೆಂಟಿಯಿಂದಾಗಿ KSRTCಗೆ ಭಿಕ್ಷಾಟನೆ ಸ್ಥಿತಿಯೇ ಎಂದು ಸಾರಿಗೆ ಮಂತ್ರಿಗೆ ನೆಟ್ಟಿಗರ ತರಾಟೆ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ KSRTC ನಿಗಮವು ಕಾಂಗ್ರೆಸ್ ಪಕ್ಷದ 'ಶಕ್ತಿ' ಗ್ಯಾರೆಂಟಿ ಯೋಜನೆಯಿಂದಾಗಿ ಆರ್ಥಿಕವಾಗಿ ಬಲಗೊಂಡಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ...

ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ ಮಾಧ್ಯಮ ಜವಬ್ದಾರಿಯನ್ನು ಶ್ಲಾಘಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿತ್ತು. ಕೆಯುಡಬ್ಲೂೃಜೆ ಹೊರನಾಡಿನ...

ಹಜ್ ಯಾತ್ರಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಬೆಂಗಳೂರು :ಮೇ -21 ಎಲ್ಲಾ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಲು ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ- ಅಪಾರ ಪ್ರಮಾಣದ ಮಾದಕ ವಸ್ತುಗಳು ಪತ್ತೆ

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಹೊರಭಾಗದ ಸಿಂಗೇನಾ ಅಗ್ರಹಾರದ ಫಾರಂ ಹೌಸ್‍ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ (CCB) ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ...

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ೋಷಣೆ ಮಾಡುವ ಮೂಲಕ ಬೇಡಿಕೆ ಈಡೇರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರಿನಲ್ಲಿ ಕೆಲಸ ಸಿಗಲಿಲ್ಲವೆಂದು ಮನನೊಂದು ಕಟ್ಟಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ

ಕೆಲಸ ಸಿಗದಿದ್ದಕ್ಕೆ ಪಿ.ಜಿ ಕಟ್ಟಡದ ಮೇಲಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು...

ಬೆಂಗಳೂರಿನಲ್ಲಿ ಭಾರೀ ಮಳೆ ಅವಾಂತರ, ರಸ್ತೆ ಕುಸಿತ

ಸಿಲಿಕಾನ್ ಸಿಟಿ ಮಂದಿ ಕಳೆದ ಮೂರ್ನಾಲ್ಕು ದಿನಗಳಿಂದ ಆಗುತ್ತಿರುವ ಮಳೆಗೆ ಸಂತಸಗೊಂಡಿದ್ದಾರೆ.  ಗಾಳಿ ಸಹಿತ 5 ಮೀ.ಮೀ ಮಳೆಯಾಗಿದೆ. ನಗರದ ಮೆಜೆಸ್ಟಿಕ್, ಬೆಂಗಳೂರಿನ ಕೆ. ಆರ್ ಸರ್ಕಲ್,...

ಅಶ್ಲೀಲ ವಿಡಿಯೋ ಪ್ರಕರಣದ ಮಹಿಳೆಯ ಅಪಹರಣ : ಎಚ್.ಡಿ ರೇವಣ್ಣ ಬಂಧನ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಉರುಳಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ...

ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್‌ ಮಗನನ್ನೇ ಕಿಡ್ನಾಪ್ ಮಾಡಿದ ಗೆಳೆಯರು

ಹಣಕ್ಕಾಗಿ ಗಾಂಜಾ ಮತ್ತಲ್ಲಿ ಸ್ನೇಹಿತನನ್ನೇ ಕಿಡ್ನಾಪ್​ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಸಹಚರರೊಂದಿಗೆ ಸೇರಿ ಹಣಕ್ಕಾಗಿ ಗೆಳೆಯನನ್ನೇ ಕಿಡ್ನ್ಯಾಪ್‌ ಮಾಡಿ ಜೈಲುಪಾಲಾಗಿದ್ದಾನೆ. ಕೇರಳ ಮೂಲದ...

ಬೆಂಗಳೂರು ನಿವೃತ್ತ ಐಪಿಎಸ್‌ ಅಧಿಕಾರಿ​​​ ಭಾಸ್ಕರ್​ ರಾವ್​ ಕಾರ್​ ಭೀಕರ ಅಪಘಾತ

ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರು ಭೀಕರ ಕಾರು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆಂಧ್ರ ಪ್ರದೇಶದ ಅನಂತಪುರ ಕದ್ರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಈ...

ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನೇಹಾ ಹಿರೇಮಠ್ ಕುಟುಂಬದವರು

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಅವರ ಹತ್ಯೆಯ ಕುರಿತು ಇಂದು ನೇಹಾ ಹಿರೇಮಠ್ ಕುಟುಂಬದವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿ...

ಕೆಎಸ್​​ ಈಶ್ವರಪ್ಪ ಪುತ್ರನಿಗೂ ಶುರುವಾಯ್ತುಅಶ್ಲೀಲ ಸಿಡಿ ಭೀತಿ : ಕೋರ್ಟ್​ನಿಂದ ತಡೆಯಾಜ್ಞೆ ತಂದ​ ಕಾಂತೇಶ್​

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ಇದೀಗ ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್...

ಇತ್ತೀಚಿನ ಸುದ್ದಿಗಳು

error: Content is protected !!