Tutorials: ಖಾಸಗಿ ಶಾಲೆಗಳಲ್ಲಿ ಅನಧಿಕೃತ ವಸತಿನಿಲಯ ಮತ್ತು ಟ್ಯುಟೋರಿಯಲ್, ವರದಿ ಸಲ್ಲಿಸುವಂತೆ ಆಯುಕ್ತರಿಂದ ಆದೇಶ
ಬೆಂಗಳೂರು: (Tutorials) ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆ ನಡೆಸಲು ಅನುಮತಿ ಪಡೆದು ಕೆಲವು ಶಾಲಾ ಆಡಳಿತ ಮಂಡಳಿಗಳು ಅನಧಿಕೃತವಾಗಿ ಶಾಲಾ ಆವರಣದಲ್ಲಿ ವಸತಿ ನಿಲಯ ಮತ್ತು ಟ್ಯುಟೋರಿಯಲ್‌ಗಳನ್ನು...