ಬೆಂಗಳೂರು

ಹಾಡಹಗಲೇ ಜ್ಯುವೆಲ್ಲರ್ಸ್‌ ಮಾಲೀಕನ ಮೇಲೆ ಗುಂಡಿನ ದಾಳಿ ……ಕೆಫೆ ಬಾಂಬ್ ಬ್ಲಾಸ್ಟ್ ಘಟನೆ ಮಾಸುವ ಮುನ್ನವೇ ಗುಂಡಿನ ದಾಳಿ .! ಬೆಚ್ಚಿಬಿದ್ದ ಜನತೆ.

ಚಿನ್ನದ ಮಳಿಗೆ ಮಾಲೀಕನ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರಿನ ದೇವಿನಗರದಲ್ಲಿ ನಡೆದಿದೆ. ಇಂದು ಬೆಳಗ್ಗೆ 11 ಗಂಟೆಗೆ ಎರಡು ಬೈಕ್‌ಗಳಲ್ಲಿ ಬಂದಿದ್ದ...

ಕೆಪಿಎಸ್‌ಸಿಯಿಂದ 277 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ ಒಟ್ಟು 277 ಗ್ರೂಪ್– ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆ...

ರಾಮನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚೇತನ್ ಕುಮಾರ್ ಪದಗ್ರಹಣ

ರಾಮನಗರ: ರಾಮನಗರ ನಗರಾಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎ.ಬಿ.ಚೇತನ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು. ನಗರದ ಪ್ರಾಧಿಕಾರದ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ನೂತನ ಅಧ್ಯಕ್ಷ ಎ.ಬಿ. ಚೇತನ್...

ಎನ್.ಡಿ.ಎ ಅಭ್ಯರ್ಥಿ ಯಾಗಿ ಡಾ|| ಸಿ.ಎನ್.ಮಂಜುನಾಥ್ ಒಳ್ಳೇ ಡಾಕ್ಟರ್, ಅವರನ್ನು ಬಲಿಪಶು ಮಾಡಲು ಹೊರಟ್ಟಿದ್ದಾರೆ : ಇಕ್ಬಾಲ್ ಹುಸೇನ್

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಎನ್.ಡಿ.ಎ ಮೈತ್ರಿ ಅಭ್ಯರ್ಥಿಯಾಗಿ ಡಾ.ಮಂಜುನಾಥ್ ಕಣಕ್ಕಿಳಿಸುವ ಮೂಲಕ ಅವರನ್ನು ಬಲಿಪಶು ಮಾಡಲು ಹೊರಟಿದ್ದಾರೆ ಎಂದು ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ವ್ಯಂಗ್ಯವಾಡಿದರು....

ರಾಮನಗರದಲ್ಲಿ ಕಾಂಗರೂ ಆಸ್ಪತ್ರೆ ಶೀಘ್ರ ಕಾರ್ಯಾರಂಭ: ಬಡವರಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಸಂಸ್ಥಾಪಕ ಶೇಖರ್ ಸುಬ್ಬಯ್ಯ ಘೋಷಣೆ

ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು ಕಡೆಯಲ್ಲಿ ನಮ್ಮ 'ಕಾಂಗರೂ' ಆಸ್ಪತ್ರೆ ಈಗಾಗಲೇ...

43 ಸಿಇಎನ್ (ಸೈಬರ್ ಠಾಣೆ) ಠಾಣಾಧಿಕಾರಿಗಳ ಹುದ್ದೆ, ಡಿವೈಎಸ್ಪಿ ದರ್ಜೆಗೆರಿಸಿ ಸರ್ಕಾರ ಆದೇಶ

ಬೆಂಗಳೂರು: 43 ಸಿಇಎನ್ ಠಾಣಾಧಿಕಾರಿಗಳ ಹುದ್ದೆಯನ್ನು ಡಿವೈಎಸ್ಪಿ ದರ್ಜೆಗೆ, ಒಂದು ಪಿಎಸ್‌ಐ ಹುದ್ದೆಯನ್ನು ಇನ್‌ ಪೆಕ್ಟರ್ ದರ್ಜೆಗೇರಿಸಿ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದ್ದು, ಮುಂದಿನ ದಿನಗಳಲ್ಲಿ ಡಿವೈಎಸ್ಪಿಗಳ...

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಪೋಟ: – ಶಂಕಿತ ಆರೋಪಿ ‘ಬಳ್ಳಾರಿಯ ಶಬ್ಬೀರ್’ಎನ್‌ಐಎ ವಶಕ್ಕೆ

ಬೆಂಗಳೂರು: ಮಾರ್ಚ್ 1 ರಂದು ನಡೆದಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ ) ಬುಧವಾರ ಮಹತ್ವರ ಪ್ರಗತಿ...

ಸಬ್ ರಿಜಿಸ್ಟ್ರಾರ್ ಕಚೇರಿ ಭಾನುವಾರವೂ ಕಾರ್ಯನಿರ್ವಹಿಸಲು ನಿರ್ಧಾರ; ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : ರಜಾದಿನವಾದ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಿಸಲು ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಭಾನುವಾರ ಒಂದೊಂದು...

ಬಿಜೆಪಿಯ ಸರ್ವಾಧಿಕಾರದ ಧೋರಣೆಯಿಂದ ಸಂವಿಧಾನ ಬದಲಾವಣೆಯ ಒಳಸಂಚು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮಾರ್ಚ್ 11: ಬಿಜೆಪಿಯವರಿಗೆ ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ ಬದಲಾವಣೆ ಮಾಡುವ ಒಳಸಂಚನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ...

ಗೇಯುವ ಎತ್ತಿಗೆ ಹುಲ್ಲು ಹಾಕಿ: ಸಿ.ಎಂ. ಸಿದ್ದರಾಮಯ್ಯ ಮನವಿ

ಬೆಂಗಳೂರು, ಮಾರ್ಚ್ 10: ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ಕರ್ನಾಟಕ ವಿಧಾನ...

ಯುವಕರು ದೇಶದ ಸಂಪತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 11:ಯುವಕರೇ ಈ ದೇಶದ ಸಂಪತ್ತು. ಅವರು ಮಾದಕವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಲು ಸರ್ಕಾರ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು ಮಾ 9: ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ...

ಇತ್ತೀಚಿನ ಸುದ್ದಿಗಳು

error: Content is protected !!