ದಾವಣಗೆರೆ

38 Articles
ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕವಿದೇಶ

Terrorist: ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ: ಪಾಕ್ ಮೂಲದ ಉಗ್ರ ಸಂಘಟನೆಗೆ ನೇರ ಸಂಪರ್ಕವಿದ್ದ ಉತ್ತರ ಪ್ರದೇಶದ ಸುಹೇಲ್ ಪೋಲೀಸ್ ವಶಕ್ಕೆ

ದಾವಣಗೆರೆ: (Suspected Terrorist) ದಾವಣಗೆರೆ ಜಿಲ್ಲಾ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ಇಲಾಖೆಯ (ಐಬಿ) ಅಧಿಕಾರಿಗಳು ಜಂಟಿಯಾಗಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದ...

ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕ

Pocso: ವಚನಾನಂದ ಸ್ವಾಮಿ ಪೋಕ್ಸೊ ಪ್ರಕರಣ: ಹೈಕೋರ್ಟ್ ನಲ್ಲಿ ಪ್ರಕರಣ; ಜೂನ್ 30ಕ್ಕೆ ಆದೇಶ ಮುಂದೂಡಿಕೆ

​ದಾವಣಗೆರೆ: ದಾವಣಗೆರೆ ಸ್ಥಳೀಯ ಪೋಕ್ಸೊ (POCSO) ನ್ಯಾಯಾಲಯದಲ್ಲಿ ಇಂದು ನಿಗದಿಯಾಗಿದ್ದ  ವಚನಾನಂದ ಸ್ವಾಮಿ ಅವರ ಜಾಮೀನು ರದ್ದು ಕೋರಿಕೆಯ ಅರ್ಜಿಯ ಮೇಲಿನ ಆದೇಶ ಪ್ರಕಟಣೆಯನ್ನು ಹೈಕೋರ್ಟ್ ನಲ್ಲಿ ವಿಚಾರಣೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು...

ದಾವಣಗೆರೆಅಪರಾಧ

Matka: ದಾವಣಗೆರೆ – ಹರಿಹರದಲ್ಲಿ ಅಕ್ರಮ ಚಟುವಟಿಕೆ ಹಾಗೂ ಕೆ.ಎಸ್. ಭಗವಾನ್ ಹೇಳಿಕೆ ವಿರುದ್ಧ ಶಾಸಕ ಬಿ.ಪಿ. ಹರೀಶ್ ಕಿಡಿ

ದಾವಣಗೆರೆ:(Matka) ಜಿಲ್ಲೆ ಹಾಗೂ ಹರಿಹರ ತಾಲೂಕಿನಲ್ಲಿ ಹೆಚ್ಚುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳು, ಇತ್ತೀಚೆಗೆ ನಡೆದ ವಿವಾದಾತ್ಮಕ ಜಟಾಪಟಿಗಳು ಹಾಗೂ ಜಿಲ್ಲಾಡಳಿತದ ವೈಫಲ್ಯದ ಕುರಿತು ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್...

ದಾವಣಗೆರೆ

Davanagere: ದಾವಣಗೆರೆಯಲ್ಲಿ ಪ್ರಥಮ ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ: ಪೂರ್ವಭಾವಿ ಸಭೆ ಯಶಸ್ವಿ

ದಾವಣಗೆರೆ: (Davanagere) ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಆಯೋಜಿಸಲು ಉದ್ದೇಶಿಸಿರುವ 'ಪ್ರಥಮ ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ'ದ ಎರಡನೇ ಪೂರ್ವಭಾವಿ ಸಭೆಯು ನಗರದ ಕುವೆಂಪು...

ಅಪರಾಧದಾವಣಗೆರೆರಾಜ್ಯ / ಕರ್ನಾಟಕ

Gang Rape: ದಾವಣಗೆರೆ ಜಿಲ್ಲೆಯಲ್ಲಿ ಘೋರ ಕೃತ್ಯ: ಮಹಿಳೆಗೆ ತಂಪು ಪಾನೀಯದಲ್ಲಿ ಮತ್ತು ಸೇರಿಸಿ ಗ್ಯಾಂಗ್ ರೇಪ್; ಅಪ್ರಾಪ್ತ ಸೇರಿ 10 ಕಾಮುಕರು ಅರೆಸ್ಟ್

ದಾವಣಗೆರೆ: (Gang Rape) ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಅಮಾನುಷ ಹಾಗೂ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ತವರೂರಿಗೆ ಹೊರಟಿದ್ದ...

ದಾವಣಗೆರೆರಾಜ್ಯ / ಕರ್ನಾಟಕ

Transfer: ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆ: ದಾವಣಗೆರೆ ಜಿಲ್ಲೆಯ ವಿವರಗಳು

ದಾವಣಗೆರೆ: (Transfer) ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ರಾಜ್ಯದ ಹಲವು ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಿದೆ. ದಾವಣಗೆರೆ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ವರ್ಗಾವಣೆ ವಿವರಗಳು ಈ ಕೆಳಗಿನಂತೆ ಕಂದಾಯ...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Road: ರಸ್ತೆ ಸುರಕ್ಷತೆ ಮತ್ತು ಕಾನೂನುಬದ್ಧ ವಾಹನ ನಿರ್ವಹಣೆ. ದ್ವಿಚಕ್ರ ವಾಹನಗಳಿಗೆ ಸೀಮಿತವಾದ ತಪಾಸಣೆ.!

ದಾವಣಗೆರೆ: ( Road) ಭಾರತೀಯ ರಸ್ತೆಗಳಲ್ಲಿ ಸಂಚರಿಸುವ ಪ್ರತಿ ವಾಹನವು ನಿರ್ದಿಷ್ಟ ಸುರಕ್ಷತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಸೌಂದರ್ಯ ಮತ್ತು ಪ್ರದರ್ಶನದ ಹೆಸರಿನಲ್ಲಿ ಮಾಡಲಾಗುತ್ತಿರುವ **ಅನಧಿಕೃತ ಮಾರ್ಪಾಡುಗಳು** ಸಾರ್ವಜನಿಕರ...

ದಾವಣಗೆರೆ

Corporation: ಶಿಥಿಲಾವಸ್ಥೆಯಲ್ಲಿರುವ ಅಪಾಯಕಾರಿ ಕಟ್ಟಡಗಳನ್ನು 7 ದಿನಗಳೊಳಗೆ ತೆರವುಗೊಳಿಸಸಲು ಪಾಲಿಕೆ ಆಯುಕ್ತರ ಆದೇಶ

ದಾವಣಗೆರೆ: (Corporation):  ಹಳೆಯ ಮತ್ತು ಶಿಥಿಲಗೊಂಡ ಕಟ್ಟಡಗಳಿಂದ ಸಂಭವಿಸಬಹುದಾದ ಮುಂಜಾಗ್ರತಾ ಹಾನಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆ ಅಥವಾ ಅಪಾಯಕಾರಿ ಸ್ಥಿತಿಯಲ್ಲಿರುವ ಸಂಪೂರ್ಣ ಕಟ್ಟಡ ಅಥವಾ ಕಟ್ಟಡದ ಭಾಗವನ್ನು ಈ ಪ್ರಕಟಣೆ ಹೊರಡಿಸಿದ 7 ದಿನಗಳೊಳಗಾಗಿತೆರವುಗೊಳಿಸಬೇಕು ಅಥವಾ ರಿಪೇರಿ ಮಾಡಿಕೊಳ್ಳಬೇಕು ಎಂದು ಮಹಾನಗರಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯನ್ವಯ ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದಾಗ ಕೆಲವು ಕಟ್ಟಡಗಳು ಸಾರ್ವಜನಿಕರಿಗೆ ಹಾಗೂ ನೆರೆ-ಹೊರೆಯ ಆಸ್ತಿಪಾಸ್ತಿಗಳಿಗೆ ಅಪಾಯವನ್ನುಂಟು ಮಾಡುವ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಸದರಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಅಥವಾ ಅದರ ಭಾಗದಿಂದ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿದಲ್ಲಿ ಅದಕ್ಕೆ ಸಂಬಂಧಪಟ್ಟ ಮಾಲೀಕರು ಅಥವಾ ಅನುಭೋಗದಾರರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಆ್ಯಕ್ಟ್ 1976ರ ಸೆಕ್ಷನ್ 322ರ ಅನ್ವಯ, ಮಾಲೀಕರು ತಕ್ಷಣವೇ ಕಟ್ಟಡದ ರಿಪೇರಿ/ತೆರವು ಕಾರ್ಯಾಚರಣೆ ನಡೆಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆಯಾಗಿ ಕಟ್ಟಡದ ಸುತ್ತಲೂ ಸುರಕ್ಷತಾ ಬೇಲಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ನಿಗದಿತ 07 ದಿನಗಳ ಅವಧಿಯೊಳಗೆ ಮಾಲೀಕರು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಯಾವುದೇ ಪೂರ್ವಭಾವಿ ನೋಟೀಸ್ ನೀಡದೆ ಪಾಲಿಕೆ ವತಿಯಿಂದಲೇ ಸಂಪೂರ್ಣ ಕಟ್ಟಡ ಅಥವಾ ಅದರ ಭಾಗವನ್ನು ತೆರವುಗೊಳಿಸಲಾಗುವುದು. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಬಂಧಪಟ್ಟ ಮಾಲೀಕರು/ಅನುಭೋಗದಾರರಿಂದಲೇ ವಸೂಲಿ ಮಾಡಲಾಗುವುದು. ಇಂತಹ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಒಳಗೆ ಸಾರ್ವಜನಿಕರು ಪ್ರವೇಶಿಸಬಾರದು ಹಾಗೂ ಇಂತಹ ಅಪಾಯಕಾರಿ ಕಟ್ಟಡಗಳ ಸುತ್ತಮುತ್ತ ಸಂಚರಿಸುವಾಗ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಇರಬೇಕಾಗಿ ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್‌  ತಿಳಿಸಿದ್ದಾರೆ.

ದಾವಣಗೆರೆಅಪರಾಧ

PDS RICE: 6.14 ಲಕ್ಷ ರೂ. ಮೌಲ್ಯದ ಅಕ್ರಮ ಪಡಿತರ ಅಕ್ಕಿ ಮತ್ತು ರಾಗಿ ವಶ; ಪೊಲೀಸರ ಭರ್ಜರಿ ಕಾರ್ಯಾಚರಣೆ

ದಾವಣಗೆರೆ:(PDS RICE) ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ದಿನಾಂಕ 19-05-2026 ರಂದು ಹಳೇ ಪಿಬಿ ರಸ್ತೆಯ ಟಿವಿಎಸ್ ಶೋರೂಂ...

ದಾವಣಗೆರೆಅಪರಾಧ

PDS: ಅಕ್ರಮ ಪಡಿತರ ಅಕ್ಕಿ, ರಾಗಿ ಸಾಗಾಟ ಪತ್ತೆ – ಆಹಾರ ಇಲಾಖೆ ಅಧಿಕಾರಿಗಳಿಂದ ಲಾರಿ ವಶ, ಪರಿಶೀಲನೆ

ದಾವಣಗೆರೆ:(PDS) ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಹಾಗೂ ರಾಗಿಯನ್ನು ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದು, ಸದ್ಯ ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯ ಆವರಣದಲ್ಲಿ ಲಾರಿಯನ್ನು ನಿಲ್ಲಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಘಟನೆಯ...

Don't Miss

ಅಪರಾಧದಾವಣಗೆರೆ

Canara Bank: ಕೆನರಾ ಬ್ಯಾಂಕ್‌ಗೆ 4.15 ಲಕ್ಷ ರೂ. ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

ದಾವಣಗೆರೆ: (Canara Bank) ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್‌ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಮನೆಯ ಮೂಲ ದಾಖಲೆಗಳನ್ನು ಅಡಮಾನವಿಟ್ಟು 21,50,000 ರೂ.ಗಳ ಗೃಹ ಸಾಲ ಪಡೆದಿದ್ದರು. 2024 ರ...

ಅಪರಾಧ

Sand: ದಾವಣಗೆರೆಯಲ್ಲಿ ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶ: ಗಣಿ ಸಚಿವರ ಆಪ್ತನಿಂದ ಪೊಲೀಸರ ಮೇಲೆ ಒತ್ತಡ.?

ದಾವಣಗೆರೆ:(Sand) ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್...