Consumer Rights: ಗ್ರಾಹಕರ ಹಕ್ಕುಗಳ ಅರಿವಿನ ಜೊತೆಗೆ ಮೋಸ ಹೋದಲ್ಲಿ ಪ್ರಶ್ನಿಸುವ ಪ್ರವೃತ್ತಿ ಬೆಳೆಸಿಕೊಳ್ಳಲು ಸಲಹೆ
ದಾವಣಗೆರೆ: (Consumer Rights) ಗ್ರಾಹಕರು ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ತೊಂದರೆಗಳಾದಲ್ಲಿ ಸಂಬಂಧಿಸಿದ ಪ್ರಾಧಿಕಾರಗಳಲ್ಲಿ ನಿಯಮಾನುಸಾರ ದೂರು ಸಲ್ಲಿಸಿ ಪರಿಹಾರ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹೇಳಿದರು....