Plant: ಜಿಲ್ಲೆಯಲ್ಲಿ ಉಷ್ಣಾಂಶ ತಗ್ಗಿಸಲು 1 ಕೋಟಿ ಸಸಿ ನೆಡುವ ಕಾರ್ಯಕ್ರಮ – ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದಾವಣಗೆರೆ(Plantation): ಜಿಲ್ಲೆಯಲ್ಲಿ ಉಷ್ಣಾಂಶ ತಗ್ಗಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ 1 ಕೋಟಿ ಸಸಿ ನೆಡಲು ಕಾರ್ಯಕ್ರಮ ರೂಪಿಸಲಾಗಿದೆ. ಅದರಂತೆ ತಾವೆಲ್ಲರೂ ಪರಿಸರವನ್ನು ಮಲಿನ ಮಾಡದೇ ನಮ್ಮ ಸುತ್ತಲಿನ ವಾತಾವರಣವನ್ನು...
