Cold Storage: ತೋಟಗಾರಿಕೆ ಬೆಳೆಗಾರರ ಅನುಕೂಲಕ್ಕಾಗಿ 14000 ಟನ್ ಸಾಮರ್ಥ್ಯದ 6 ಶೀತಲ ಘಟಕಗಳ ನಿರ್ಮಾಣ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
ದಾವಣಗೆರೆ:(Cold Storage) ರಾಜ್ಯದ ತೋಟಗಾರಿಕಾ ಕ್ಷೇತ್ರ ಹಾಗೂ ವಲಯಗಳ ಅಭಿವೃದ್ಧಿಗೆ ಪಣತೊಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ...
