Lokayukta: ಏಪ್ರಿಲ್ 22 ರಿಂದ ಉಪಲೋಕಾಯುಕ್ತರ ಭೇಟಿ, ಸಾರ್ವಜನಿಕ ಅಹವಾಲು ಸ್ವೀಕಾರ, ಅರ್ಜಿಗಳ ವಿಚಾರಣೆ: ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪೂರೆ
ದಾವಣಗೆರೆ: (Lokayukta) ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಇದೇ ಏಪ್ರಿಲ್ 22 ರಿಂದ 26 ರ ವರೆಗೆ ದಾವಣಗೆರೆಯಲ್ಲಿ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ವಿಚಾರಣೆ ನಡೆಸುವರು...

 
                         
           
           
           
           
           
           
           
           
           
           
           
                       
                       
                       
                      