ದಾವಣಗೆರೆ

38 Articles
ದಾವಣಗೆರೆ

Chess: ಡಿಕೆಎಸ್ ಕಪ್ ಚದುರಂಗ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡದ ಪ್ರಹ್ಲಾದ್ ಸೇನ್ ಪ್ರಥಮ ಸ್ಥಾನ 

ದಾವಣಗೆರೆ:(Chess) ದಾವಣಗೆರೆ ಜಿಲ್ಲಾ ಅಸೋಸಿಯೇಷನ್ ವತಿಯಿಂದ ಡಾ. ಶಾಮನೂರು ಶಿವಶಂಕರಪ್ಪನವರ ಸ್ಮರಣಾರ್ಥವಾಗಿ ಮೊದಲ ಬಾರಿಗೆ ಹಾಗೂ ದಿನೇಶ್ ಕೆ ಶೆಟ್ಟಿ ಅವರ ಹುಟ್ಟು ಹಬ್ಬದ ಅಂಗವಾಗಿ DKS ಕಪ್ 25 ವರ್ಷದೊಳಗಿನ...

ದಾವಣಗೆರೆ

Samarth: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಾನವನ ಹೆಚ್ಚಿಸಲು ಸಮರ್ಥ್ ಶ್ಯಾಮನೂರು ಮಲ್ಲಿಕಾರ್ಜುನ್ ಸೂಚನೆ

ದಾವಣಗೆರೆ: (Samarth) ದಾವಣಗೆರೆ ದಕ್ಷಿಣ ಕ್ಚೇತ್ರದಲ್ಲಿ ಹೆಚ್ಚು ಉದ್ಯಾನವನಗಳನ್ನು ನಿರ್ಮಿಸುವ ಜೊತೆಗೆ ಜನಪ್ರತಿನಿಧಿಗಳಿಗೆ ಮನವರಿಕೆ ಆಗುವಂತೆ ಕಾಮಗಾರಿಗಳ ವಿವರಣೆ ನೀಡಬೇಕೆಂದು ಅಧಿಕಾರಿಗಳಿಗೆ ಶಾಸಕರಾದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಸೂಚನೆ ನೀಡಿದರು. ಮಹಾನಗರಪಾಲಿಕೆ...

ದಾವಣಗೆರೆ

MP: ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ದಿಢೀರ್ ಭೇಟಿ ವಾರ್ಡ್‌ಗಳ ಪರಿಶೀಲನೆ ನಡೆಸಿ ರೋಗಿಗಳೊಂದಿಗೆ ಮಾತುಕತೆ – ಆಸ್ಪತ್ರೆಯ ವ್ಯವಸ್ಥೆಗಳ ಮಾಹಿತಿ ಪಡೆದ ಸಂಸದೆ

ದಾವಣಗೆರೆ; (MP) ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಇಂದು ದಾವಣಗೆರೆಯ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಹಾಗೂ ವಾರ್ಡ್‌ಗಳ ಪರಿಶೀಲನೆ ನಡೆಸಿದರು. ಈ...

ದಾವಣಗೆರೆ

MLA: ಕುಡಿಯುವ ನೀರು ಮತ್ತು ಮೂಲಭೂತ ಸೌಲಭ್ಯಗಳಿಗೆ ಒತ್ತು ನೀಡಿ: ಶಾಸಕ ಸಮರ್ಥ್‌ ಶಾಮನೂರು.

ದಾವಣಗೆರೆ (MLA):  ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ  ಗ್ರಾಮಗಳಲ್ಲಿ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ...

ದಾವಣಗೆರೆ

Agriculture: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರೈತರಿಗೆ ಕೃಷಿ ಉಪಕರಣ ವಿತರಣೆ

ದಾವಣಗೆರೆ: (Agriculture ) ಕರ್ನಾಟಕ ರಾಜ್ಯ ಮನರೇಗಾ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಪ್ರಾದೇಶಿಕ ಕಚೇರಿ ವತಿಯಿಂದ ಇಲ್ಲಿನ ನಗರದ ರೋಟರಿ...

ದಾವಣಗೆರೆರಾಜ್ಯ / ಕರ್ನಾಟಕ

Transfer:ದಾವಣಗೆರೆಯ ದಕ್ಷ ಅಧಿಕಾರಿ ಗಾಯತ್ರಿ ವರ್ಗಾವಣೆ: ಈ ಹಿಂದೆ ಕಾಂಗ್ರೆಸ್ ಮುಖಂಡನ ಪುತ್ರರ ಬಂಧಿಸಿ ಸುದ್ದಿಯಾಗಿದ್ದ ಇನ್ಸ್‌ಪೆಕ್ಟರ್

ದಾವಣಗೆರೆ: (Transfer) ಕರ್ನಾಟಕ ಪೊಲೀಸ್ ಇಲಾಖೆಯ ಇತ್ತೀಚಿನ ವರ್ಗಾವಣೆ ಆದೇಶದನ್ವಯ, ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಾಯತ್ರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರನ್ನು ಬಳ್ಳಾರಿ ಜಿಲ್ಲೆಯ...

ದಾವಣಗೆರೆ

DCM: ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಉದ್ಯಮಿ ಎನ್. ಬಕ್ಕೇಶ್ ಒತ್ತಾಯ

ದಾವಣಗೆರೆ:(DCM) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಲಿಂಗಾಯತ ಸಮುದಾಯದ ಬೆಂಬಲ ಪ್ರಮುಖ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಸಮುದಾಯದ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು...

ಅಪರಾಧದಾವಣಗೆರೆ

Lokayukta: ಲಂಚ ಪ್ರಕರಣದ ಆರೋಪಿ ಕಂದಾಯ ನಿರೀಕ್ಷಕ ಚಂದ್ರಪ್ಪ ನ್ಯಾಯಾಂಗ ಬಂಧನಕ್ಕೆ

ದಾವಣಗೆರೆ: (Lokayukta) ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ದಾವಣಗೆರೆ ತಹಶೀಲ್ದಾರ್ ಕಛೇರಿಯ ಕಂದಾಯ ನಿರೀಕ್ಷಕ (RI) ಎನ್.ಎಸ್. ಚಂದ್ರಪ್ಪ ಅವರನ್ನು ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. *ಪ್ರಕರಣದ ಹಿನ್ನೆಲೆ:* ಡಾ....

ದಾವಣಗೆರೆರಾಜಕೀಯರಾಜ್ಯ / ಕರ್ನಾಟಕ

BSY: ಚಿತ್ರದುರ್ಗದಲ್ಲಿ ನಾಳೆ ‘ಬಿಎಸ್ ವೈ ಅಭಿಮಾನೋತ್ಸವ’ದ ಅಬ್ಬರ: ಅಮಿತ್ ಶಾ ಭಾಗಿ, ದಾವಣಗೆರೆಯಿಂದ ಹೊರಟ ಯಡಿಯೂರಪ್ಪ ಕುಟುಂಬ!

ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...

ಅಪರಾಧದಾವಣಗೆರೆ

Lokayukta: ದಾವಣಗೆರೆ ಪಾಲಿಕೆ ವಲಯ-1ರ ಮೇಲೆ ಲೋಕಾಯುಕ್ತ ದಾಳಿ: ಫೋನ್-ಪೇ ಮೂಲಕ ಲಂಚದ ಆರೋಪ, ದಾಖಲೆಗಳ ಪರಿಶೀಲನೆ

ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...

Don't Miss

ಅಪರಾಧದಾವಣಗೆರೆ

Canara Bank: ಕೆನರಾ ಬ್ಯಾಂಕ್‌ಗೆ 4.15 ಲಕ್ಷ ರೂ. ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

ದಾವಣಗೆರೆ: (Canara Bank) ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್‌ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಮನೆಯ ಮೂಲ ದಾಖಲೆಗಳನ್ನು ಅಡಮಾನವಿಟ್ಟು 21,50,000 ರೂ.ಗಳ ಗೃಹ ಸಾಲ ಪಡೆದಿದ್ದರು. 2024 ರ...

ಅಪರಾಧ

Sand: ದಾವಣಗೆರೆಯಲ್ಲಿ ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶ: ಗಣಿ ಸಚಿವರ ಆಪ್ತನಿಂದ ಪೊಲೀಸರ ಮೇಲೆ ಒತ್ತಡ.?

ದಾವಣಗೆರೆ:(Sand) ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್...