ದಾವಣಗೆರೆ

Traffic Rules: ವಾಹನ ಸವಾರರು ಸಂಚಾರಿ ನಿಯಮ ಕಡ್ಡಾಯವಾಗಿ ಪಾಲಿಸಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ: (Traffic Rules)ಏಕಮುಖ ರಸ್ತೆ, ಸಿಗ್ನಲ್ ಜಂಪ್, ಪಾರ್ಕಿಂಗ್ ಇಲ್ಲದ ಜಾಗದಲ್ಲಿ ಪಾರ್ಕಿಂಗ್ ಮಾಡಿದ ವಾಹನ ಸವಾರರಿಗೆ ದಂಡದ ಜೊತೆಗೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು...

Murram: ಅಕ್ರಮ ಮಣ್ಣು ಗಣಿಗಾರಿಕೆಗೆ ಕಡಿವಾಣ ಹಾಕಿ.! ಡಿ ಎಸ್ ಎಸ್ ಸಂಚಾಲಕ ಮಹಾಂತೇಶ್ ಆಗ್ರಹ

ದಾವಣಗೆರೆ: (Murram) ಹರಿಹರ ತಾಲ್ಲೂಕಿನ ಹಲವೆಡೆ ಅಕ್ರಮ ಮಣ್ಣು ಗಣಿಗಾರಿಕೆ (ಮುರಂ ಖನಿಜ) ಅವ್ಯಾಹತವಾಗಿ ನಡೆಯುತ್ತಿದ್ದರೂ ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತಿದೆ ಎಂದು ಕರ್ನಾಟಕ ದಲಿತ ಸಂಘರ್ಷ...

ದಾವಣಗೆರೆ ವಿಶ್ವವಿದ್ಯಾನಿಲಯದ ನೂತನ ಸಿಂಡಿಕೇಟ್ ಸದಸ್ಯರುಗಳಿಗೆ ಅಭಿನಂದನಾ ಕಾರ್ಯಕ್ರಮ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ನೂತನ ಸಿಂಡಿಕೇಟ್ ಸದಸ್ಯರುಗಳಿಗೆ ಅಭಿನಂದನಾ ಸಭೆ ನವೆಂಬರ್ 25 ಸೋಮವಾರ  ಆಯೋಜಿಸಲಾಗಿತ್ತು. ದಾವಣಗೆರೆ ಖಾಸಗಿ ಪದವಿ ಕಾಲೇಜು ಆಡಳಿತ ಮಂಡಳಿಗಳ ಮುಖ್ಯಸ್ಥರುಗಳಿಗೆ ಹಾಗೂ...

APMC: ದಾವಣಗೆರೆ ಎಪಿಎಂಸಿ ಕಛೇರಿ ವತಿಯಿಂದ ಇ-ಟೆಂಡರ್ ಜಾರಿ: ಭತ್ತದ ದರ ಏರಿಕೆ

ದಾವಣಗೆರೆ; APMC ದಾವಣಗೆರೆ ಎಪಿಎಂಸಿ ಇತಿಹಾಸದಲ್ಲೇ ಪ್ರಥಮ ಬಾರಿಗೆ ಭತ್ತ ಖರೀದಿ ಟೆಂಡರ್ ಇಂದು ಪ್ರಾರಂಭವಾಯಿತು. ಇಂದು ಇ-ಟೆಂಡರ್ ಖರೀದಿಯಲ್ಲಿ ದರ ಹೆಚ್ಚಳವಾಗಿದ್ದು, ಶ್ರೀ ದಾನಮ್ಮದೇವಿ ಟ್ರೇಡರ್ಸ್...

Bhadra Canal; ಭದ್ರಾ ನಾಲೆಗಳಿಗೆ ನ.26 ರಿಂದ ನೀರು ಸ್ಥಗಿತ

ದಾವಣಗೆರೆ:- (Bhadra Canal) ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಮುಂಗಾರು ಹಂಗಾಮಿಗೆ ಜುಲೈ 29 ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿರುತ್ತದೆ. ಸತತ 120 ದಿನಗಳವರೆಗೆ ನೀರು...

ಚಿಗಟೇರಿ ಆಸ್ಪತ್ರೆಯಲ್ಲಿ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆ ಮಧ್ಯ ಕರ್ನಾಟಕದ ಜನರ ಆರೋಗ್ಯ ಕಾಪಾಡಲು ಚಿಗಟೇರಿ ಆಸ್ಪತ್ರೆ ಮರುಸ್ಥಾಪನೆಗೆ ಮಾಸ್ಟರ್ ಪ್ಲಾನ್,

ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕ್ಲಿನಿಕಲ್ ವಿಭಾಗದಲ್ಲಿ ಗ್ರೂಪ್ ಡಿ ಸೇವೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇರ ಪಾವತಿಯಡಿ ನೇಮಕ ಮಾಡಿಕೊಳ್ಳಲು ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು...

ಹೆಣ್ಣು ಮಕ್ಕಳ ಗೌರವಕ್ಕೆ ಮನೆಗೊಂದು ಶೌಚಾಲಯ ನಿರ್ಮಿಸಿ – ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ.

ದಾವಣಗೆರೆ: ಹೆಣ್ಣು ಮಕ್ಕಳ ಗೌರವ ಕಾಪಾಡುವುದಕ್ಕಾದರೂ ಮನೆಗೊಂದು ಶೌಚಾಲಯ ನಿರ್ಮಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ. ತಿಳಿಸಿದರು. ಮಂಗಳವಾರ (19) ರಂದು ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ...

ಬೆಂಗಳೂರಿನಲ್ಲಿ ಕನ್ನಡ ಭಾಷೆ ಕನ್ನಡಿಗರೇ ಸುರಕ್ಷಿತವಾಗಿಲ್ಲ : ಬಸವಪ್ರಭು ಶ್ರೀ

ದಾವಣಗೆರೆ: ಪರಭಾಷಿಕರಿಂದ ತುಂಬ ತುಳುಕುತ್ತಿರುವ ಬೆಂಗಳೂರಿನಲ್ಲಿ ಕನ್ನಡ ಭಾಷೆ, ಕನ್ನಡಿಗರೇ ಸುರಕ್ಷಿತವಾಗಿಲ್ಲದ ಪರಿಸ್ಥಿತಿ ದಾವಣಗೆರೆ-ಚಿತ್ರದುರ್ಗಗಳನ್ನು ಕೇಂದ್ರವಾಗಿಟ್ಟುಕೊಂಡು ನೂತನ ರಾಜಧಾನಿ ಬಸವಪ್ರಭು ಸ್ವಾಮೀಜಿ ರಾಜ್ಯ ಒತ್ತಾಯಿಸಿದರು. ನಗರದ ಶ್ರೀ...

ಜಿಲ್ಲಾ ಉಸ್ತುವಾರಿ ಸಚಿವರಿಂದ ಪರಿಹಾರ ಧನದ ಚೆಕ್ ವಿತರಣೆ

ದಾವಣಗೆರೆ: ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವ ರೈತನ ಕುಟುಂಬಕ್ಕೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು...

Egg; ಚನ್ನಗಿರಿ ತಾಲ್ಲೂಕಿನ ಶಾಲೆಯಲ್ಲಿ ಮೊಟ್ಟೆ ವಿತರಣೆಯಲ್ಲಿ ಲೋಪ, ಮುಖ್ಯ ಶಿಕ್ಷಕಿ ಹಾಗೂ ದೈಹಿಕ ಶಿಕ್ಷಕ ಅಮಾನತು

ದಾವಣಗೆರೆ: (Egg)  ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ...

ನ. 16 ರಂದು ಪಿಜೆ ಬಡಾವಣೆಯ ವಕ್ಫ್ ಆಸ್ತಿ ವಿವಾದದ ಕುರಿತು ಹಾಗೂ ಬಡಾವಣೆ ಕುಂದು ಕೊರತೆ ಸಭೆ

ದಾವಣಗೆರೆ : ದಾವಣಗೆರೆ ನಗರದ ಪಿಜೆ ಬಡಾವಣೆಯ ಶ್ರೀರಾಮ ದೇವಸ್ಥಾನದ ಮುಂಭಾಗ ನವೆಂಬರ್ 16 ರ ಶನಿವಾರ ಸಂಜೆ 6 ಗಂಟೆಗೆ ನಾಗರಿಕರ ಹಿತರಕ್ಷಣ ಸಮಿತಿ ವತಿಯಿಂದ...

ಜೀವನದಲ್ಲಿ ಕ್ರೀಡೆ, ಶಿಸ್ತು,  ನಡೆನುಡಿಯನ್ನು ತೊಡಗಿಸಿಕೊಂಡಾಗ  ಕ್ರಿಯಾಶೀಲರಾಗಲು ಸಾಧ್ಯ: ಜಿಲ್ಲಾಧಿಕಾರಿ ಗಂಗಾಧರ್ ಸ್ವಾಮಿ ಜಿ.ಎಂ.

ದಾವಣಗೆರೆ:- ಶಾಲಾ ಮಕ್ಕಳು ಕ್ರೀಡೆ, ಶಿಸ್ತು, ನಡೆನುಡಿ ಹಾಗೂ ಸೇವಾ ಮನೋಭಾವ ಮೂಡಿದಾಗ ಸದಾ ಕ್ರಿಯಾಶೀಲರಾಗಲು ಸಾಧ್ಯ  ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಅವರು (ನ.14)...

ಇತ್ತೀಚಿನ ಸುದ್ದಿಗಳು

error: Content is protected !!